ಪುರುಷ ಟೈಲರ್ ಮಹಿಳೆಯ ಅಳತೆ ತೆಗೆದುಕೊಳ್ಳುವಂತಿಲ್ಲ, ಹೇರ್ ಕಟ್ ಮಾಡುವಂತಿಲ್ಲ!

newsics.com ಲಕ್ನೋ(ಉತ್ತರ ಪ್ರದೇಶ): ಇಲ್ಲಿನ ಮಹಿಳಾ ಆಯೋಗವು ಮಹಿಳೆಯರನ್ನು ‘ಕೆಟ್ಟ ಸ್ಪರ್ಶ’ದಿಂದ ರಕ್ಷಿಸಲು ಮತ್ತು ಪುರುಷರ ಕೆಟ್ಟ ಉದ್ದೇಶಗಳನ್ನು ತಡೆಯಲು ಪ್ರಸ್ತಾವನೆಯನ್ನು ನೀಡಿದೆ. ಇದರ ಪ್ರಕಾರ, ಪುರುಷ ಟೈಲರ್ ಮಹಿಳೆಯರ ಬಟ್ಟೆಗಳನ್ನು ಹೊಲಿಯಬಾರದು ಅಥವಾ ಅವರ ಕೂದಲನ್ನು ಕತ್ತರಿಸಬಾರದು. ಈ ಪ್ರಸ್ತಾವನೆಯನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಬಬಿತಾ ಚೌಹಾಣ್ ಮಂಡಿಸಿದ್ದು, ಸಭೆಯಲ್ಲಿದ್ದ ಇತರ ಸದಸ್ಯರು ಇದಕ್ಕೆ ಬೆಂಬಲ ಸೂಚಿಸಿದ್ದಾರೆ. ಅಕ್ಟೋಬರ್ 28ರಂದು ನಡೆದ ಮಹಿಳಾ ಆಯೋಗದ ಸಭೆಯ ನಂತರ, ಪುರುಷರಿಗೆ ಮಹಿಳೆಯರ ಅಳತೆ ತೆಗೆದುಕೊಳ್ಳಲು ಅವಕಾಶ … Continue reading ಪುರುಷ ಟೈಲರ್ ಮಹಿಳೆಯ ಅಳತೆ ತೆಗೆದುಕೊಳ್ಳುವಂತಿಲ್ಲ, ಹೇರ್ ಕಟ್ ಮಾಡುವಂತಿಲ್ಲ!