Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗರೇ ಎಚ್ಚರ! ಹಾಡಹಗಲೇ ಮಗು ಕಿಡ್ನ್ಯಾಪ್! ಪತ್ತೆ
ಕರ್ನಾಟಕಪ್ರಮುಖ

ಬೆಂಗಳೂರಿಗರೇ ಎಚ್ಚರ! ಹಾಡಹಗಲೇ ಮಗು ಕಿಡ್ನ್ಯಾಪ್! ಪತ್ತೆ

Share
1 Min Read
SHARE

newsics.com

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಬಳಿ ನಡೆದಿದೆ.

ಮನೆ ಹೊರಗೆ ಆಟವಾಡುತ್ತಿದ್ದ ಮಗುವನ್ನು ಕಳ್ಳಿಯೊಬ್ಬಳು ಅಪರಹರಿಸಿ ಎಸ್ಕೇಪ್ ಆಗಿದ್ದಳು. ಇತ್ತ ಮಗಳಿಗಾಗಿ ಹೆತ್ತವರು ಬೆಳಗ್ಗೆಯಿಂದ ರಾತ್ರಿವರೆಗೂ ಬೆಂಗಳೂರಿನ ಬೀದಿ ಬೀದಿಯಲ್ಲಿ ಸುತ್ತಾಡಿದ್ದರು. ಆದರೆ ಕೊನೆಗೆ ಪೊಲೀಸರು ದೇವಯ್ಯ ಪಾರ್ಕ್ ಬಳಿ ಮಗುವನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಮಕ್ಕಳನ್ನು ಕಣ್ಣಿನ ರೆಪ್ಪೆಯಂತೆ ಕಾಪಾಡಿಕೊಳ್ಳಬೇಕು. ಅಪರಿಚಿತರ ಜೊತೆ ಮಾತನಾಡಬಾರದು, ಹೋಗಬಾರದು ಅಂತೆಲ್ಲ ಹೆತ್ತವರು ತಿಳಿ ಹೇಳಬೇಕು. ಇಲ್ಲದಿದ್ರೆ ಈ ರೀತಿ ಕಳ್ಳರು ನಿಮ್ಮ ಮಕ್ಕಳನ್ನು ಕದ್ದು ತಪ್ಪು ದಾರಿಗೆ ಬಳಸಿಕೊಳ್ಳುತ್ತಾರೆ. ಸದ್ಯ ಘಟನೆ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಹುಡುಕಾಟ ನಡೆಸಿದ್ದ ಪೊಲೀಸರು ಆರೋಪಿ ಸುಜಾತಳನ್ನ ಬಂಧಿಸಿದ್ದಾರೆ.

ಸಿಸಿಟಿವಿ ಆಧರಿಸಿ ಮಹಿಳೆಯನ್ನು ಪೊಲೀಸರು ಟ್ರ್ಯಾಕ್ ಮಾಡಿದ್ದರು. ದೆವಯ್ಯ ಪಾರ್ಕ್ ಬಳಿ ಸುಜಾತ ಪತ್ತೆ ಆಗಿದ್ದು ಮಗು ಕೂಡ ಸಿಕ್ಕಿದೆ. ಸದ್ಯ ಮಗುವನ್ನ ರಕ್ಷಣೆ ಮಾಡಲಾಗಿದ್ದು ಸುಜಾತಳನ್ನ ವಿಚಾರಣೆ ಮಾಡಲಾಗುತ್ತಿದೆ. ಆದರೆ ಆಕೆ ಮಾನಸಿಕ ಅಸ್ವಸ್ಥೆ ಅನ್ನೋದು ವಿಚಾರಣೆಯಿಂದ ಗೊತ್ತಾಗಿದೆ.

TAGGED:Bangaloreans beware of child thieves!; Kidnapped in the morning!
Share This Article
Facebook Twitter Copy Link Print
Previous Article ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಸಂದೇಶ
Next Article ಜಮಖಂಡಿ ಓಲೆಮಠದ ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?