ಡಿಕೆಶಿ ವಿರುದ್ಧದ ತನಿಖೆ ಪುನರಾರಂಭ ಕೋರಿದ್ದ ಸಿಬಿಐ: ಸರ್ಕಾರಕ್ಕೆ “ಸುಪ್ರೀಂ” ನೋಟಿಸ್!

newsics.com ದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆ ವಾಪಸ್ ಪಡೆದಿದ್ದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರದ ಕುರಿತು ಸುಪ್ರೀಂ ಕೋರ್ಟ್ ಇದೀಗ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿದೆ. ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತ್ಯೇಕವಾಗಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್, … Continue reading ಡಿಕೆಶಿ ವಿರುದ್ಧದ ತನಿಖೆ ಪುನರಾರಂಭ ಕೋರಿದ್ದ ಸಿಬಿಐ: ಸರ್ಕಾರಕ್ಕೆ “ಸುಪ್ರೀಂ” ನೋಟಿಸ್!