ದಿನ ಭವಿಷ್ಯ… 08-11-2024, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
newsics.com ನ್ಯೂಸಿಕ್ಸ್.ಕಾಮ್ ಇಂದಿನ ರಾಶಿ ಭವಿಷ್ಯ 08-11-2024, ಶುಕ್ರವಾರ ಮೇಷ ಕೈಗೊಂಡ ಕೆಲಸಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ಪ್ರಮುಖ ವಿಷಯಗಳಲ್ಲಿ ಕುಟುಂಬದ ಸಲಹೆಯನ್ನು ತೆಗೆದುಕೊಂಡು ಮುಂದೆ ಸಾಗುವುದು ಉತ್ತಮ. ಅಗತ್ಯಕ್ಕೆ ಆರ್ಥಿಕ ನೆರವು ದೊರೆಯುತ್ತದೆ. ವ್ಯಾಪಾರದ ಪ್ರಗತಿಗಾಗಿ ಮಾಡುವ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ಉದ್ಯೋಗದಲ್ಲಿ ಬುದ್ಧಿವಂತಿಕೆಯಿಂದ ಸಮಸ್ಯೆಗಳನ್ನು ಪರಿಹರಿಸುತೀರಿ. ಅದೃಷ್ಟದ ದಿಕ್ಕು:ದಕ್ಷಿಣ ಅದೃಷ್ಟದ ಸಂಖ್ಯೆ:2 ಅದೃಷ್ಟದ ಬಣ್ಣ:ಬಿಳಿ ವೃಷಭ ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಹೊಸ ವಸ್ತು ಮತ್ತು ವಾಹನ ಲಾಭ ದೊರೆಯುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಭೋಜನಾ … Continue reading ದಿನ ಭವಿಷ್ಯ… 08-11-2024, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Copy and paste this URL into your WordPress site to embed
Copy and paste this code into your site to embed