Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಲಾಲ್ ಬಾಗ್ ಮೇಲೂ ವಕ್ಫ್ ವಕ್ರದೃಷ್ಟಿ?
ಕರ್ನಾಟಕಪ್ರಮುಖ

ಬೆಂಗಳೂರಿನ ಲಾಲ್ ಬಾಗ್ ಮೇಲೂ ವಕ್ಫ್ ವಕ್ರದೃಷ್ಟಿ?

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ಭಾರೀ ಸದ್ದು ಮಾಡುತ್ತಿದೆ. ಇದೀಗ ಬೆಂಗಳೂರಿಗೂ ಎಂಟ್ರಿ ಕೊಟ್ಟಿರುವ ಈ ವಕ್ಫ್ ಭೂತ ನಗರದ ಐತಿಹಾಸಿಕ ಉದ್ಯಾನವನದ ಮೇಲೂ ವಕ್ರದೃಷ್ಟಿ ನೆಟ್ಟಿದೆ ಎನಿಸುತ್ತಿದೆ…

ಹೌದು ಬೆಂಗಳೂರಿನಲ್ಲಿ ಸುಪ್ರಸಿದ್ಧಿ ತಾಣವೆನಿಸಿರುವ ಐತಿಹಾಸಿಕ ಲಾಲ್‌ಬಾಗ್ ಪಾರ್ಕ್ ಸುತ್ತಲಿನ ಪ್ರದೇಶಗಳನ್ನು ತನ್ನದು ಎಂದು ವಕ್ಫ್ ಹೇಳುತ್ತಿದೆ. ಈ ಪಾರ್ಕ್ ಮೇಲೂ ಇದೀಗ ವಕ್ಫ್ ಬೋರ್ಡ್‌ನ ಕರಿನೆರಳು ಬಿದ್ದಂತೆ ತೋರುತ್ತಿದೆ. ಈಗಾಗಲೇ ಖಾಸಗಿಯವರ ಒತ್ತುವರಿ ಮಾಡಿಕೊಂಡು ಹರಿದು ಹಂಚಿ ಹೋಗಿದೆ. ಇದೀಗ ವಕ್ಫ್ ಹೆಸರಿನಲ್ಲಿ ಖಾಸಗಿ ಪಾಲಾಗುತ್ತಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ.

ಲಾಲ್ ಬಾಗ್ ಸುತ್ತಮುತ್ತಲಿನ ಜಾಗಗಳನ್ನು ತನ್ನದು ಅಂತ ವಕ್ಫ್‌ ದಾವೆ ಹೂಡಿದೆ. ಲಾಲ್ ಬಾಗ್ ಗೆ ಹೊಂದಿಕೊಂಡಿರುವ ಹಾಪ್ ಕಾಮ್ಸ್ ಭೂಮಿ ತನ್ನದು ಎಂದು ಹೇಳಿಕೊಂಡಿದೆ. ಈಗಾಗಲೇ ಸಿಟಿ ಸರ್ವೇ ನಂಬರ್ 18 ರ ಮೇಲೆ ಖಾಸಗಿ ಹಾಗೂ ವಕ್ಫ್ ನಡುವೆ ದಾವೆ ನಡೆಯುತ್ತಿದೆ.

2016ರಿಂದ 5 ಎಕರೆ ಭೂಮಿಗಾಗಿ ವಿವಾದ ನಡೆಯುತ್ತಿದೆ. ಈ ನಡುವೆ ಲಾಲ್ ಬಾಗ್ ಸಸ್ಯೋಧ್ಯಾನವನದ ಒಂದು ಭಾಗವೇ ವಕ್ಫ್ ಆಸ್ತಿ ಅಂತಿದೆ. ಸರ್ವೇ ನಂಬರ್ 14,16,17,18 19,20 ಮೇಲೆ ವಕ್ಫ್ ಕಣ್ಣು ಇಟ್ಟಿದೆ ಎಂದು ಹೇಳಲಾಗುತ್ತಿದ್ದು.. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

TAGGED:Lal Bagh in Bengaluru is also a Waqf bias?
Share This Article
Facebook Twitter Copy Link Print
Previous Article ಇಂದಿನಿಂದ 4 ದಿನ ರಾಜ್ಯದಲ್ಲಿ ಭರ್ಜರಿ ಮಳೆ; ಹವಾಮಾನ ಇಲಾಖೆ ಮಾಹಿತಿ
Next Article ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?