ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕ್ ನಂಟು: NIA ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

newsics.com ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಮಹತ್ವದ ವಿಚಾರ ಬಹಿರಂಗವಾಗಿದೆ. ನಗರದ ವೈಟ್‌ಫೀಲ್ಡ್‌ನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆಯಲ್ಲಿ ಈ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಸ್ಫೋಟ ಪ್ರಕರಣದ ತನಿಖೆ ನಡೆಸಿರುವ NIA, ಇತ್ತೀಚೆಗೆ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಇದರಲ್ಲಿ ಈ ಸ್ಪೋಟಕ ಮಾಹಿತಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಪಾಕಿಸ್ತಾನದ ನಂಟಿದ್ದು, ಪಾಕ್ ಮೂಲದ ಶಂಕಿತ ಉಗ್ರ ಎ6 ಫೈಸಲ್ ಸದ್ಯ ಪಾಕಿಸ್ತಾನದಲ್ಲಿದ್ದಾನೆ … Continue reading ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕ್ ನಂಟು: NIA ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ