Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ
ಕರ್ನಾಟಕಪ್ರಮುಖಪ್ರಮುಖ

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

Share
0 Min Read
SHARE

newsics.com

ಬೆಂಗಳೂರು: ಒಂಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

45 ವರ್ಷದ ಜಯಮ್ಮ ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ. ಹೊಂಗಸಂದ್ರದ ಮನೆಯಲ್ಲಿ ಜಯಮ್ಮ ಒಂಟಿಯಾಗಿ ವಾಸವಾಗಿದ್ದರು. ನಿನ್ನೆ ತಡರಾತ್ರಿ 1:30ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪರಿಚಿತ ವ್ಯಕ್ತಿಯಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬೊಮ್ಮನಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

TAGGED:A barbaric killing of a single woman in Bangalore
Share This Article
Facebook Twitter Copy Link Print
Previous Article ಲಕ್ಕಿ ಕಾರ್ ಗೆ ಅಂತಿಮ ನಮನ; 1500 ಜನರ ಸಮ್ಮುಖದಲ್ಲಿ ಮಣ್ಣು ಮಾಡುವ ಕಾರ್ಯ..!
Next Article ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಆದೇಶ.!

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?