Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲಕ್ಕಿ ಕಾರ್ ಗೆ ಅಂತಿಮ ನಮನ; 1500 ಜನರ ಸಮ್ಮುಖದಲ್ಲಿ ಮಣ್ಣು ಮಾಡುವ ಕಾರ್ಯ..!
ಪ್ರಮುಖವೈರಲ್

ಲಕ್ಕಿ ಕಾರ್ ಗೆ ಅಂತಿಮ ನಮನ; 1500 ಜನರ ಸಮ್ಮುಖದಲ್ಲಿ ಮಣ್ಣು ಮಾಡುವ ಕಾರ್ಯ..!

Share
1 Min Read
SHARE

newsics.com

ಗುಜರಾತ್: 15 ವರ್ಷದಿಂದ ತಮ್ಮೊಂದಿಗೆ ಇದ್ದ ಕಾರ್ ನ್ನು ಮಣ್ಣು ಮಾಡಿರುವ ಘಟನೆ ಗುಜರಾತ್ ನ ಅಮ್ರೇಲಿಯಲ್ಲಿ ನಡೆದಿದೆ. ಹೌದು, ತಮ್ಮ ಇಡೀ ಕುಟುಂಬಕ್ಕೆ ಲಕ್ಕಿ ಎನಿಸಿದ್ದ ವಾಹನವನ್ನು ಮಣ್ಣು ಮಾಡುವ ಮೂಲಕ ಕುಟುಂಬವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಸುದ್ದಿಯನ್ನುಂಟು ಮಾಡಿದೆ. ಸದ್ಯ ಈ ಸಂಬಂಧ ವಿಡಿಯೋಗಳು ವೈರಲ್ ಆಗಿವೆ.

/storage/emulated/0/Download/3_Ffp-IHHRhEueVa.mp4
ಸಂಜಯ್ ಪೊಲ್ರಾ ಎಂಬ ಉದ್ಯಮಿಯೊಬ್ಬರು 15 ವರ್ಷದ ಕಾರಿಗೆ ಮನುಷ್ಯರಿಗೆ ಮೃತಪಟ್ಟಾಗ ಸಲ್ಲಿಸುವ ಅಂತಿಮ ವಿಧಿ ವಿಧಾನಗಳು ಹೇಗಿರುತ್ತವೆಯೋ ಹಾಗೆಯೇ ಕಾರ್ ಗೆ ಸಲ್ಲಿಸಿ ಮಣ್ಣು ಮಾಡಿದ್ದಾರೆ. ಈ ಒಂದು ಕಾರ್ಯಕ್ರಮದಲ್ಲಿ ಸುಮಾರು 1500 ಜನರು ನೆರೆದಿದ್ದರು.ಇನ್ನು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿ ಕೊಡಲು ಅರ್ಚಕರು, ಪುರೋಹಿತರು ಸಹ ಅಲ್ಲಿಗೆ ಬಂದು ಮಂತ್ರಘೋಷಗಳೊಂದಿಗೆ 15 ವರ್ಷದ ವ್ಯಾಗನ್ ಆರ್ ಕಾರ್ ನ್ನು ಮಣ್ಣು ಮಾಡಲಾಯ್ತು.ಕಾರನ್ನು ಸಮಾಧಿ ಮಾಡುವ ಮೊದಲು ಅದನ್ನು ಹೂವಿನಿಂದ ಸಿಂಗರಿಸಲಾಗಿತ್ತು. ಅದಕ್ಕೆ ಪೂಜೆ ಸಲ್ಲಿಸಿ,ಅದನ್ನು ಸಮಾಧಿ ಮಾಡುವ ಜಾಗದಲ್ಲಿ ಅನೇಕ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಗಿತ್ತು.
ಕಾರ್ ಸಮಾಧಿಗಾಗಿಯೇ 15 ಅಡಿ ಆಳದ ಗುಂಡಿಯನ್ನೂ ಕೂಡ ತೋಡಲಾಗಿತ್ತು. ಎಲ್ಲ ವಿಧಿ ವಿಧಾನಗಳು ನಡೆದ ನಂತರ ಅದನ್ನು ಗುಂಡಿಯಲ್ಲಿ ಇಳಿಸಿ ಮಣ್ಣು ಮಾಡಲಾಯ್ತು. ಈ ಒಂದು ಅಂತಿಮ ಕಾರ್ಯ ನೆರವೇರಿಸಲು ಸಂಜಯ್ ಪೊಲ್ರಾ ಅವರು ಸುಮಾರು 4 ಲಕ್ಷ ರೂಪಾಯಿಗೂ ಹೆಚ್ಚು ಖರ್ಚು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಕಾರ್ ಸಮಾಧಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು. ನೆಟ್ಟಿಗರು ಈ ರೀತಿಯೂ ಕೂಡ ಜನರು ಕಾರನ್ನು ಪ್ರೀತಿಸುತ್ತಾರಾ ಎಂದು ಹುಬ್ಬೇರಿಸುತ್ತಿದ್ದಾರೆ.

TAGGED:A final nod to Lucky Car; The work of making soil in the presence of 1500 people..!
Share This Article
Facebook Twitter Copy Link Print
Previous Article UPI ಬಳಕೆದಾರರಿಗೆ ಗುಡ್ ನ್ಯೂಸ್: ಇಂಟರ್‌ನೆಟ್ ಇಲ್ಲದಿದ್ರೂ ಹಣ ಕಳಿಸಬಹುದು!
Next Article ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

Popular Posts

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?