ಜನವರಿ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗ್ತಾರಂತೆ ಸುಮಲತಾ

newsics.com ಮಂಡ್ಯ: ಜನವರಿ‌ ನಂತರ ಸಕ್ರಿಯ ರಾಜಕಾರಣಕ್ಕೆ‌ ಮರಳುತ್ತೇನೆ, ಬಿಜೆಪಿ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಮೋದಿ ಮಾತಿಗೆ ಬೆಲೆ ಕೊಟ್ಟು ಕ್ಷೇತ್ರ ಬಿಟ್ಟುಕೊಟ್ಟೆ. ನನ್ನ ಅಧಿಕಾರದಲ್ಲಿ ಐದು ವರ್ಷ ನನ್ನ ಸ್ವಂತ ಕೆಲಸಗಳಿಗೆ ಸಮಯ ಸಿಕ್ಕಿರಲಿಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಂಡಿದ್ದೆ ಅಷ್ಟೇ. ಜತೆಗೆ ಕಾಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಸಮಯ ತೆಗೆದುಕೊಂಡಿದ್ದೆ ಎಂದು ಹೇಳಿದರು. ಬಿಜೆಪಿ ನನ್ನನ್ನು ಕಡೆಗಣಿಸಿಲ್ಲ. … Continue reading ಜನವರಿ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗ್ತಾರಂತೆ ಸುಮಲತಾ