ಇಡೀ ಸಚಿವ ಸಂಪುಟ ವಿರುದ್ಧವೇ ಲೋಕಾಗೆ ದೂರು, ಇದು‌ ರಾಜ್ಯ ಇತಿಹಾಸದಲ್ಲೇ ಮೊದಲು!

newsics.com ಬೆಂಗಳೂರು: ಇದು ರಾಜ್ಯ ಇತಿಹಾಸದಲ್ಲೇ ಮೊದಲು. ಮುಖ್ಯಮಂತ್ರಿ ಸಹಿತ ಸಚಿವ ಸಂಪುಟದ ಎಲ್ಲಾ ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್ ಆರ್ ರಮೇಶ್ ಶುಕ್ರವಾರ ಲೋಕಾಯುಕ್ತ ಕಚೇರಿಗೆ ತೆರಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ 33 ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದಾರೆ. ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಬಿಬಿಎಂಪಿಯು ತ್ಯಾಜ್ಯ ವಿಲೇವಾರಿಯ ಗುತ್ತಿಗೆಯನ್ನು 25 ವರ್ಷಗಳ ಅವಗೆ … Continue reading ಇಡೀ ಸಚಿವ ಸಂಪುಟ ವಿರುದ್ಧವೇ ಲೋಕಾಗೆ ದೂರು, ಇದು‌ ರಾಜ್ಯ ಇತಿಹಾಸದಲ್ಲೇ ಮೊದಲು!