ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
newsics.com ಮಂಗಳೂರು: ಪತ್ನಿ ಹಾಗೂ ಮಗನನ್ನು ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಭಟ್ (32) ಎಂಬಾತ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಹತ್ಯೆಗೈದು ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಶವ ಕಾರ್ತಿಕ್ ಭಟ್ ಎಂಬಾತನದ್ದು ಎಂಬುದು ಗೊತ್ತಾಗಿದೆ. ಈ … Continue reading ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed