Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಾ ಮಕ್ಕಳ ಮೊಟ್ಟೆ ವಿತರಣೆಯಲ್ಲಿ ಲೋಪ: 98 ಅಧಿಕಾರಿಗಳಿಗೆ ನೋಟಿಸ್
ಕರ್ನಾಟಕಪ್ರಮುಖ

ಶಾಲಾ ಮಕ್ಕಳ ಮೊಟ್ಟೆ ವಿತರಣೆಯಲ್ಲಿ ಲೋಪ: 98 ಅಧಿಕಾರಿಗಳಿಗೆ ನೋಟಿಸ್

Share
1 Min Read
SHARE

newsics.com

ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟ ವಿತರಿಸುವ ಕಾರ್ಯದಲ್ಲಿ ಲೋಪ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ 98 ಅಧಿಕಾರಿಗಳಿಗೆ ನೋಟಿಸ್ ನೀಡಿದೆ.

ಪಿಎಂ ಪೋಷಣ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಷನ್ ನಿಂದ ನಾಲ್ಕು ಸೇರಿ ವಾರಕ್ಕೆ 6 ಮೂಟ್ಟೆಗಳನ್ನು 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಗೂ ಅನುದಾನಿತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ.

ಮೊಟ್ಟೆ ತಿನ್ನದ ಮಕ್ಕಳಿಗೆ ಚಿಕ್ಕಿ, ಬಾಳೆಹಣ್ಣು ವಿತರಿಸಲಾಗುತ್ತಿದೆ. ಆದರೆ, ಶಾಲಾ ಮಕ್ಕಳಿಗೆ ವಾರಕ್ಕೆ 6 ದಿನ ಸಮರ್ಪಕವಾಗಿ ಬೇಸಿದ ಮೊಟ್ಟೆ ಪೂರೈಸುವಲ್ಲಿ ವಿಫಲರಾದ 98 ಅಧಿಕಾರಿಗಳಿಗೆ ನೋಟಿಸ್ ನಿಡಲಾಗಿದೆ.

ಅಜಿಂ ಪ್ರೇಮ್ ಜಿ ಫೌಂಡೆಷನ್ ಇತ್ತೀಚೆಗೆ ನಡೆಸಿದ ಮೌಲ್ಯಮಾಪನದಲ್ಲಿ ನಾಲ್ಕು ವಿಭಾಗಗಳ 357 ಶಾಲೆಗಳಿಗೆ ಭೇಟಿ ನೀಡಿದಾಗ 66 ಶಾಲೆಗಳು ಈವರೆಗೂ ಮೊಟ್ಟೆ ವಿತರಿಸಿಲ್ಲ ಎಂದು ತಿಳಿದುಬಂದಿದೆ. ಫೌಂಡೇಷನ್ ಪ್ರತಿನಿಧಿಗಳು ಸಿದ್ಧಪಡಿಸಿರುವ ವರದಿ ಆಧರಿಸಿ ಅನುಷ್ಠಾನದ ಹೊಣೆ ಸಮರ್ಪಕವಾಗಿ ನಿಭಾಯಿಸದ 50 ಸಿಬ್ಬಂದಿಗಳು ಹಾಗೂ ಪಿಎಂ ಪೋಷಣ್ ಅಭಿಯಾನದ 48 ಸಹಾಯಕ ನಿರ್ದೇಶಕರು ಸೇರಿ 98 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

TAGGED:Omission in distribution of eggs to school children: Notice to 98 officials
Share This Article
Facebook Twitter Copy Link Print
Previous Article ಟಿಪ್ಪು ಜಯಂತಿ ಹಿನ್ನೆಲೆ, ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ.!
Next Article ಮುಡಾ ಹಗರಣ; 36 ಜನರಿಗೆ 211 ಸೈಟ್ ಹಂಚಿಕೆ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?