Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಟ್ರಂಪ್ ನಿವಾಸಕ್ಕೆ ರೋಬೋಟ್ ಶ್ವಾನದ ಸೆಕ್ಯುರಿಟಿ!
ವಿದೇಶವೈರಲ್

ಟ್ರಂಪ್ ನಿವಾಸಕ್ಕೆ ರೋಬೋಟ್ ಶ್ವಾನದ ಸೆಕ್ಯುರಿಟಿ!

Share
1 Min Read
SHARE

newsics.com

ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲೆಕ್ಶನ್ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ನಡುವೆ ಟ್ರಂಪ್ ನಿವಾಸಕ್ಕೆ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.

ಟ್ರಂಪ್ ಅವರ ಮಾರ್ ಎ ಲಾಗೋ ನಿವಾಸದಲ್ಲಿ ಹೈ ಸೆಕ್ಯೂರಿಟಿ ನಿಯೋಜಿಸಲಾಗಿದೆ. ಶಸ್ತ್ರಸಜ್ಜಿತ ಕಮಾಂಡೋಸ್ ಜತೆಗೆ ರೊಬೋಟಿಕ್ ನಾಯಿ ಕಣ್ಗಾವಲು ಸೆಕ್ಯೂರಿಟಿಯನ್ನ ಮತ್ತಷ್ಟು ಬಿಗಿಗೊಳಿಸಿದೆ.

https://www.newsics.com/wp-content/uploads/2024/11/RWZJuMX0ROuwVYDn.mp4

ನೂತನ ತಂತ್ರಜ್ಞಾನದ ರೊಬೋಟಿಕ್ ನಾಯಿ ತನ್ನ ವಿಶಿಷ್ಟ ಕೌಶಲ್ಯದ ಮೂಲಕ ಯಾವುದೇ ದಾಳಿ ಮುನ್ಸೂಚನೆ ಗುರುತಿಸಬಹುದಾಗಿದೆ. ಹೈ ಲೆವೆಲ್ ಪ್ಯಾಟ್ರೋಲಿಂಗ್ ಗೆ ಇದು ಸಹಕಾರಿಯಾಗಲಿದೆ.

ಡೊನಾಲ್ಡ್ ಟ್ರಂಪ್ ದಿಗ್ವಿಜಯದ ಬಳಿಕ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಅವರ ಮೇಲೆ ಮಾರಣಾಂತಿಕ ದಾಳಿ ಆಗುವ ಭೀತಿ ಇದೆ.ಹೀಗಾಗಿ ಸೆಕ್ಯೂರಿಟಿ ಫುಲ್ ಟೈಟ್ ಮಾಡಲಾಗಿದೆ. ಇದಕ್ಕೆ ಪೂರಕವಾಗಿ ರೊಬೋಟಿಕ್ ನಾಯಿ ಮನೆ ಮುಂದಿನ ಗಸ್ತಿನ ಹೊಣೆಹೊತ್ತಿದೆ.

TAGGED:Robot dog security for Trump residence!
Share This Article
Facebook Twitter Copy Link Print
Previous Article ನೀವು ಹುಟ್ಟಿದ ವಾರ ಯಾವುದು? ನಿಮ್ಮ ಸ್ವಭಾವ ಎಂಥದ್ದು? ನೀವೆಂಥವರು?
Next Article 1.22 ಕೋಟಿ ಮಹಿಳೆಯರಿಗೆ 30.285 ಕೋಟಿ ‘ಗೃಹಲಕ್ಷ್ಮಿ’ ಹಣ ಜಮಾ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?