Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿದ್ದೆಗೆಡಿಸಿದ ಟ್ರಂಪ್ ಗೆಲುವು! ಲೈಂಗಿಕ ಕ್ರಿಯೆಗೆ ಸಹಕರಿಸಲ್ಲ ಎಂದ ಮಹಿಳೆಯರು; ಇದೇ ಕಾರಣ
ಪ್ರಮುಖವಿದೇಶವೈರಲ್

ನಿದ್ದೆಗೆಡಿಸಿದ ಟ್ರಂಪ್ ಗೆಲುವು! ಲೈಂಗಿಕ ಕ್ರಿಯೆಗೆ ಸಹಕರಿಸಲ್ಲ ಎಂದ ಮಹಿಳೆಯರು; ಇದೇ ಕಾರಣ

Share
1 Min Read
SHARE

newsics.com

ದೆಹಲಿ: ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಗೆಲುವು ಅಲ್ಲಿನ ಲಕ್ಷಾಂತರ ಮಹಿಳೆಯರ ನಿದ್ದೆಗೆಡಿಸಿದೆ. ಟ್ರಂಪ್ ಗೆಲುವಿಗೆ ಗಂಡಸರೇ ಕಾರಣವಾಗಿದ್ದು, ಅವರ ಜತೆ ಲೈಂಕಿಕ ಕ್ರಿಯೆಯಿಂದ ದೂರ ಇರುವುದಾಗಿ ಪ್ರತಿಜ್ಞೆ ಮಾಡಿ 4B ಚಳುವಳಿಯನ್ನು ಆರಂಭಿಸಿದ್ದಾರೆ.

ಕಮಲಾ ಹ್ಯಾರಿಸ್ ತಮ್ಮ ಚುನಾವಣಾ ಪ್ರಚಾರದಲ್ಲಿ ‘ಟ್ರಂಪ್ ಒಬ್ಬ ಸ್ತ್ರೀ ವಿರೋಧಿ’ ಎಂದು ಹೇಳಿದ್ದರು. ಈ ಹೇಳಿಕೆ ಜತೆಗೆ ಇತರ ವಿಷಯಗಳ ಮೇಲೆ ಟ್ರಂಪ್ ವಿರುದ್ಧ ಆರೋಪಿಸಿ ಹರಿಹಾಯ್ದಿದ್ದರು. ಹೀಗಾಗಿ, ಲಕ್ಷಾಂತರ ಮಹಿಳೆಯರು ಹ್ಯಾರಿಸ್ ಪರ ವೋಟ್ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಇದಕ್ಕೆ ಪೂರಕ ಎಂಬಂತೆ ಹ್ಯಾರಿಸ್ ಪರ ಮಹಿಳೆಯರು ಮತ್ತು ಟ್ರಂಪ್ ಪರ ಪುರುಷರು ಅತಿ ಹೆಚ್ಚು ವೋಟ್ ಮಾಡಿದ್ದಾರೆ ಎಂದು ಕೆಲ ವರದಿಗಳು ಹೇಳಿದೆ.

4B ಚಳುವಳಿ ಎಂದರೇನು.. ?

4B ಚಳುವಳಿ ಎಂದರೆ, ಮಹಿಳೆಯರಿಂದ ಪುರುಷರಿಗೆ ಮದುವೆ, ಸಂಬಂಧ, ಲೈಂಗಿಕ ಕ್ರಿಯೆ, ಹೆರಿಗೆ ಸೇರಿದಂತೆ ಇತರ ವಿಷಯಗಳಲ್ಲಿ ಅಸಹಕಾರ ನೀಡುವುದು. 4 ಎಂದರೆ, ನಾಲ್ಕು ವಿಷಯಗಳಲ್ಲಿ ಪುರುಷರಿಗೆ ಸಹಾಯ ಮಾಡದೇ ಇರುವುದು. B ಎಂದರೆ, ಕೊರಿಯಾ ಭಾಷೆಯಲ್ಲಿ ‘ಇಲ್ಲ’ ಎಂಬ ಅರ್ಥ ನೀಡುತ್ತದೆ. ಈ 4B ಚಳುವಳಿ ಪ್ರಥಮವಾಗಿ, ದಕ್ಷಿಣ ಕೊರಿಯಾದಲ್ಲಿ ಹುಟ್ಟಿಕೊಂಡಿದೆ. 4B ಅಂದೋಲನವು ಕೊರಿಯಾದಲ್ಲಿ ತುಂಬಾನೆ ಪ್ರಭಾವ ಬೀರಿದೆ. ಎಷ್ಟರ ಮಟ್ಟಿಗೆ ಎಂದರೆ ಅ ದೇಶದ ಜನನ ಪ್ರಮಾಣದಲ್ಲಿ ಕುಸಿತ ಕಂಡಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ ಈ ಚಳುವಳಿ ಅಮೆರಿಕಕ್ಕೆ ಕಾಲಿಟ್ಟಿದೆ. ಈ ಚಳುವಳಿಗೆ ಪ್ರತಿಭಟನೆಗಳಲ್ಲಿ ಕಡಿಮೆ ಮಹಿಳೆಯರು ಭಾಗವಹಿಸಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

UPI ಬಳಕೆದಾರರಿಗೆ ಗುಡ್ ನ್ಯೂಸ್: ಇಂಟರ್‌ನೆಟ್ ಇಲ್ಲದಿದ್ರೂ ಹಣ ಕಳಿಸಬಹುದು!

TAGGED:The victory of Trump who put him to sleep! This is the reason
Share This Article
Facebook Twitter Copy Link Print
Previous Article ಎಷ್ಟೇ ಕ್ಲೀನ್‌ ಮಾಡಿದ್ರು ಮಿಕ್ಸಿ ಜಾರಿನ ಕೊಳೆ ಹೋಗ್ತಿಲ್ವಾ? ; ಈ ರೀತಿ ಸುಲಭವಾಗಿ ಕ್ಲೀನ್ ಮಾಡಿ
Next Article ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?