Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೇರಳದಿಂದ ಬಂದ ಈ ಆಹಾರ ಜೀವಕ್ಕೆ ತರುತ್ತೆ ಕುತ್ತು!
ಕರ್ನಾಟಕಪ್ರಮುಖ

ಕೇರಳದಿಂದ ಬಂದ ಈ ಆಹಾರ ಜೀವಕ್ಕೆ ತರುತ್ತೆ ಕುತ್ತು!

Share
1 Min Read
SHARE

newsics.com

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೊರಗಡೆ ಆಹಾರ ಸೇವನೆ ಮಾಡುವುದೇ ಆತಂಕಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಬೆಂಗಳೂರಿನಾದ್ಯಂತ ಕಾರ್ಯಾಚರಣೆ ಕೈಗೊಂಡು ಅಪಾಯಕಾರಿ ವಸ್ತುಗಳನ್ನು ಪತ್ತೆಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

ಇದೀಗ ಕೇರಳದಿಂದ ಆಮದಾಗಿರುವ 31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆಯಾಗಿದೆ. ದೀಪಾವಳಿ ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣಗಳ ಬಳಕೆ ಪತ್ತೆಯಾಗಿದೆ. ಎಲ್ಲಾ ಪದಾರ್ಥಗಳ ಉತ್ಪಾದನಾ ಘಟಕಗಳ ಮೇಲೆ ಕ್ರಮ ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.

ಹೊರ ರಾಜ್ಯದಿಂದ ಆಮದಾಗುವ ಆಹಾರ ಪದಾರ್ಥಗಳ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಪರೀಕ್ಷೆ ನಡೆಸಿದ್ದು, ಕೇರಳದಿಂದ ಆಮದಾಗುವ ಖಾರಾ ಮಿಕ್ಸ್ಚರ್, ಚಿಪ್ಸ್, ಹಲ್ವಾ, ಮುರುಕು, ರಸ್ಕ್, ಡ್ರೈಫ್ರೂಟ್ಸ್ ಸೇರಿದಂತೆ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಇದು ಆರೋಗ್ಯಕ್ಕೆ ಹಾನಿಕಾರಕ ಎಂದು ಇಲಾಖೆ ತಿಳಿಸಿದೆ.

ಈ ತಿಂಡಿಗಳಲ್ಲಿ alura red, carmoisiine,tartrazine, sunset yellow ಸೇರಿದಂತೆ ವಿವಿಧ ಕೃತಕ ಬಣ್ಣ ಬಳಸಿರುವುದು ಪತ್ತೆಯಾಗಿದೆ. ಇವುಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ.

ಕೆಲ ದಿನಗಳ ಹಿಂದೆ ಆರೋಗ್ಯ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಬೀದಿ ಬದಿ ಮಾರಾಟ ಮಾಡುವ ಗೋಬಿ ಮಂಚೂರಿ, ಪಾನಿಪುರಿ ಸೇರಿದಂತೆ ಅನೇಕ ತಿನಿಸುಗಳಲ್ಲಿ ಬಳಸುವ ಮಸಾಲೆ ಪದಾರ್ಥಗಳಲ್ಲಿ ಹಾನಿಕಾರಕ ಅಂಶಗಳಿವೆ ಎಂದು ತಿಳಿಸಿತ್ತು. ಇದೀಗ ತಿಂಡಿ ಪ್ರಿಯರಿಗೆ ಪ್ರಿಯವಾಗಿರುವ ಕುರುಕು-ಮುರುಕು, ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣ ಬಳಕೆ ಪತ್ತೆಯಾಗಿರುವುದು ಆತಂಕ ತಂದಿದೆ.

ಸಿಲಿಕಾನ್ ಸಿಟಿಯಲ್ಲಿ ‘ಡಬಲ್ ಮರ್ಡರ್’ ; ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ.!

TAGGED:This food from Kerala brings life to life!
Share This Article
Facebook Twitter Copy Link Print
Previous Article ದೇಶಾದ್ಯಂತ ಬುರ್ಖಾ ಬ್ಯಾನ್ ಮಾಡಿದ ಸ್ವಿಜರ್ ಲ್ಯಾಂಡ್
Next Article ಶೆಡ್‌ನಲ್ಲಿ ಡಬಲ್ ಮರ್ಡರ್: ಎಸ್ಸಾರೆಸ್ ಟ್ರಾವೆಲ್ಸ್‌ನ ಇಬ್ಬರ ಬರ್ಬರ ಹತ್ಯೆ.!

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?