ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅಂದರ್ ಆಗಿದ್ದು ಹೇಗೆ..?

newsics.com ರಾಯಚೂರು: ಚಿಕ್ಕಬಳ್ಳಾಪುರದಲ್ಲಿ ಯೋಗ ಶಿಕ್ಷಕಿಯನ್ನು ಅಪಹರಿಸಿ, ಜೀವಂತ ಸಮಾಧಿ ಮಾಡಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಪೊಲೀಸರು ತನಿಖೆ ವೇಳೆ ಹಲವು ಅಂಶಗಳು ಬೆಳಕಿಗೆ ಬಂದಿವೆ. ಹೌದು, ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು ಘಟನೆ ಬಳಿಕ ಟೆಂಪಲ್ ರನ್‌ ನಡೆಸಿದ್ದರು, ಅದೇ ಸಮಯದಲ್ಲಿ ಪೊಲೀಸರು ಬಂಧಿಸಿದ್ದರು ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳಾದ ಸತೀಶ್ ರೆಡ್ಡಿ ಹಾಗೂ ರಮಣನನ್ನು ಯರಗೇರಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದ ಬಳಿಕ ಜಾಮೀನಿಗೆ ಅರ್ಜಿ ಹಾಕಿದ್ದ ಆರೋಪಿಗಳು, ಬೇಲ್‌ … Continue reading ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅಂದರ್ ಆಗಿದ್ದು ಹೇಗೆ..?