Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2025ರ ಹೊಸ ವರ್ಷಕ್ಕೆ ಅಂಬಾನಿ ಮನೆಯಲ್ಲಿ ಮತ್ತೆ ಸಂಭ್ರಮ!
ದೇಶಪ್ರಮುಖಮನರಂಜನೆ

2025ರ ಹೊಸ ವರ್ಷಕ್ಕೆ ಅಂಬಾನಿ ಮನೆಯಲ್ಲಿ ಮತ್ತೆ ಸಂಭ್ರಮ!

Share
1 Min Read
SHARE

newsics.com

ಮುಖೇಶ್ ಅಂಬಾನಿ ಚಿಕ್ಕ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ದಂಪತಿಗೆ 2025 ಫೆಬ್ರವರಿಯಲ್ಲಿ ಮಗು ಹುಟ್ಟಲಿದೆ.

ಹೌದು, 2025ರ ಫೆಬ್ರವರಿಯಲ್ಲಿ ಮುಖೇಶ್ ಅಂಬಾನಿ ಮನೆಯಲ್ಲಿ ಮತ್ತೊಂದು ಸಂಭ್ರಮಕ್ಕೆ ಎದುರು ನೋಡುತ್ತಿದೆ. ಏನೆಂದರೆ ಅನಂತ್-ರಾಧಿಕಾ ತಮ್ಮ ಮೊದಲ ಮಗುವಿನ ಆಗಮನವಾಗಲಿರುವ ಸಂತಸದಲ್ಲಿದ್ದಾರೆ. ಮುಖೇಶ್ ಅಂಬಾನಿ ಮತ್ತೆ ತಾತ ಆಗ್ತಿದ್ದಾರೆ. ಅನಂತ್-ರಾಧಿಕಾಗೆ ಮಗು ಹುಟ್ಟಲಿದೆ. 2025ರ ಹೊಸ ವರ್ಷ ಅಂಬಾನಿಗೆ ಡಬಲ್ ಖುಷಿ ತಂದಿದೆ.

ಮುಖೇಶ್ ಅಂಬಾನಿ ಪುಟ್ಟ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ಗೆ ಕಳೆದ ಜುಲೈನಲ್ಲಿ 5000 ಕೋಟಿ ರೂ. ವೆಚ್ಚದಲ್ಲಿ ಅದ್ದೂರಿ ಮದುವೆ ಆಯಿತು. ಪ್ರಧಾನಿ ಮೋದಿ ಸಹ ಅನಂತ್ ಮದುವೆಗೆ ಬಂದು ಶುಭ ಹಾರೈಸಿದರು. ಜಸ್ಟಿನ್ ಬೈಬರ್, ರಿಹಾನ್ನಾ ಮದುವೆ ಕಾರ್ಯಕ್ರಮದಲ್ಲಿ ಹಾಡು-ನೃತ್ಯದಿಂದ ರಂಗೇರಿಸಿದರು. ಮುಖೇಶ್ ಅಂಬಾನಿ ಎಲ್ಲಾ ಅತಿಥಿಗಳಿಗೆ 2 ಕೋಟಿ ರೂ. ಮೌಲ್ಯದ ಗಡಿಯಾರ ಉಡುಗೊರೆ ನೀಡಿದ್ದು ಸಹ ಭಾರೀ ಸುದ್ದಿಯಾಯಿತು.

TAGGED:Ananth-Radhika's baby: New Year 2025 celebration again in the Ambani house!
Share This Article
Facebook Twitter Copy Link Print
Previous Article ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಮತ್ತೊಂದು ಸ್ಪೋಟಕ ವಿಚಾರ ಬಯಲು!
Next Article ಬೆಂಗಳೂರಲ್ಲಿ ದಟ್ಟ ಮಂಜು: 15 ವಿಮಾನ ಹಾರಾಟ ವಿಳಂಬ, 6 ಫ್ಲೈಟ್ ಮಾರ್ಗ ಬದಲು

Popular Posts

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?