Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಕಳ್ಳತನ: ದಂಪತಿ ಅರೆಸ್ಟ್
ಕರ್ನಾಟಕ

ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಕಳ್ಳತನ: ದಂಪತಿ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು : ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಎಗರಿಸುತ್ತಿದ್ದ ದಂಪತಿಯನ್ನ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ.

ಪತಿ ಜೀವನ್ ಅಲಿಯಾಸ್ ಜೀವ (30), ಪತ್ನಿ ಆಶಾ (30) ಬಂಧಿತರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವರಾದ ಬಂಧಿತರಿಂದ 17 ಲಕ್ಷ ಮೌಲ್ಯದ 240 ಗ್ರಾಂ ಚಿನ್ನಾಭರಣ, 90 ಗ್ರಾಂ ಬೆಳ್ಳಿ ಜಪ್ತಿ ಮಾಡಲಾಗಿದೆ.

ಒಂಟಿ ಮಹಿಳೆಯರು ವಾಸಿಸುತ್ತಿದ್ದ ಸ್ಥಳ ಗುರುತಿಸುತ್ತಿದ್ದ ಪತ್ನಿ ಆಶಾ, ಬಳಿಕ ಪತಿ ಜೀವನ್ ಜತೆ ತೆರಳಿ ಕೃತ್ಯವೆಸಗುತ್ತಿದ್ದರು. ಜ್ಯುವೆಲರಿ ಅಂಗಡಿಗೆ ತೆರಳಿ ಕಷ್ಟ ಇದೆ ಅಂತಾ ಹೇಳಿ ಚಿನ್ನಾಭರಣ ಮಾರಾಟ ಮಾಡಿ ಬರುತ್ತಿದ್ದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು.

Share This Article
Facebook Twitter Copy Link Print
Previous Article ಲವರ್ ಮನೆ ಬಳಿ ಬಂದ ಯುವಕನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ
Next Article ನೀವು ಹೆಚ್ಚು ಟೂತ್‌ಪೇಸ್ಟ್ ಬಳಸುತ್ತಿದ್ದೀರಾ? ಹಾಗಿದ್ರೆ ಇದನ್ನು ನೀವು ತಿಳಿದುಕೊಳ್ಳಲೇ ಬೇಕು

Popular Posts

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

You Might Also Like

ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?