Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಜೆಪಿ ಕಾರ್ಯಕರ್ತನ ಶವ ಪತ್ತೆ – ಮಹಿಳೆ ಅರೆಸ್ಟ್‌
ದೇಶವೈರಲ್

ಬಿಜೆಪಿ ಕಾರ್ಯಕರ್ತನ ಶವ ಪತ್ತೆ – ಮಹಿಳೆ ಅರೆಸ್ಟ್‌

Share
1 Min Read
SHARE

newsics.com

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.

ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ ಪಕ್ಷದ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್ ಅವರ ರಕ್ತಸಿಕ್ತ ಶವ ಪತ್ತೆಯಾಗಿತ್ತು. ನವೆಂಬರ್ 5 ರಿಂದ ಅವರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಕರ್ತನ ಕೊಲೆಗೆ ಸಂಬಂಧಿಸಿದಂತೆ ಬಿಜೆಪಿಯು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಕೈವಾಡವಿದೆ ಎಂದು ಆರೋಪಿಸಿದೆ. ಕೊಲೆ ಸಂಬಂಧ ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಈ ಕೊಲೆ ವೈಯಕ್ತಿಕ ವಿಚಾರಕ್ಕೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ನಾಸ್ಕರ್‌ಗೆ ಹರಿತವಾದ ಆಯುಧಗಳಿಂದ ಹೊಡೆದು ಆತನನ್ನು ಹತ್ಯೆಗೈದಿರುವುದಾಗಿ ಬಂಧಿತ ಮಹಿಳೆ ಒಪ್ಪಿಕೊಂಡಿದ್ದಾಳೆ. ಆಕೆಗೆ ಬೇರೆ ಯಾರಾದರೂ ನೆರವು ನೀಡಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:BJP Worker's Body Found - Woman Arrested
Share This Article
Facebook Twitter Copy Link Print
Previous Article ಇಂದು ಅಕ್ಷಯ ನವಮಿ: 3 ನಕ್ಷತ್ರಗಳ ಶುಭ ಸಂಯೋಗ, ಈ ಐದು ರಾಶಿಯವರಿಗೆ ಸುಯೋಗ
Next Article ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಇದೆ ಎಂಬುದಕ್ಕೆ ದಾಖಲೆ ನೀಡಿದ ಸ್ನೇಹಮಯಿ‌‌ ಕೃಷ್ಣ, ಸಿಎಂಗೆ ತಲೆನೋವು

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?