Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನ.13ರಂದು ಡೊನಾಲ್ಡ್ ಟ್ರಂಪ್ ಭೇಟಿಯಾಗಲಿರುವ ಜೋ ಬೈಡನ್
ಪ್ರಮುಖವಿದೇಶ

ನ.13ರಂದು ಡೊನಾಲ್ಡ್ ಟ್ರಂಪ್ ಭೇಟಿಯಾಗಲಿರುವ ಜೋ ಬೈಡನ್

Share
0 Min Read
SHARE

newsics.com

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ಭೇಟಿಯಾಗಲಿದ್ದಾರೆ. ಟ್ರಂಪ್ ಯುಎಸ್ ಚುನಾವಣೆಯಲ್ಲಿ ಗೆದ್ದ ನಂತರ ಇದು ಅವರ ಮೊದಲ ಸಭೆಯಾಗಿದೆ

ಯುಎಸ್ ಅಧ್ಯಕ್ಷರ ಆಹ್ವಾನದ ಮೇರೆಗೆ ಬೈಡನ್ ಮತ್ತು ಟ್ರಂಪ್ ಬೆಳಗ್ಗೆ 11 ಗಂಟೆಗೆ ಓವಲ್ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರಿನ್ ಜೀನ್-ಪಿಯರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷ ಬೈಡನ್ ಅವರ ಆಹ್ವಾನದ ಮೇರೆಗೆ, ನಿಯೋಜಿತ ಅಧ್ಯಕ್ಷ ಟ್ರಂಪ್ ಬುಧವಾರ ಬೆಳಗ್ಗೆ 11 ಗಂಟೆಗೆ ಓವಲ್ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಣಕಲು ಕಡ್ಡಿಯಂತಾದ ಸುನೀತಾ ವಿಲಿಯಮ್ಸ್; ಗಗನಯಾನಿ ಹೆಲ್ತ್ ಬಗ್ಗೆ ನಾಸಾ ಕಳವಳ!

ರೆಸ್ಟೋರೆಂಟ್‌ಗಳ ಜತೆ ಒಳ ಒಪ್ಪಂದ: ಗ್ರಾಹಕರಿಗೆ ಮೋಸ, ಸ್ವಿಗ್ಗಿ, ಜೊಮಾಟೋಗೆ ಸಂಕಷ್ಟ

TAGGED:Donald Trump will meet Joe Biden on November 13
Share This Article
Facebook Twitter Copy Link Print
Previous Article ಸಣಕಲು ಕಡ್ಡಿಯಂತಾದ ಸುನೀತಾ ವಿಲಿಯಮ್ಸ್; ಗಗನಯಾನಿ ಹೆಲ್ತ್ ಬಗ್ಗೆ ನಾಸಾ ಕಳವಳ!
Next Article ಇಂದು ಅಕ್ಷಯ ನವಮಿ: 3 ನಕ್ಷತ್ರಗಳ ಶುಭ ಸಂಯೋಗ, ಈ ಐದು ರಾಶಿಯವರಿಗೆ ಸುಯೋಗ

Popular Posts

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

You Might Also Like

ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?