ನ.13ರಂದು ಡೊನಾಲ್ಡ್ ಟ್ರಂಪ್ ಭೇಟಿಯಾಗಲಿರುವ ಜೋ ಬೈಡನ್

newsics.com ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ಭೇಟಿಯಾಗಲಿದ್ದಾರೆ. ಟ್ರಂಪ್ ಯುಎಸ್ ಚುನಾವಣೆಯಲ್ಲಿ ಗೆದ್ದ ನಂತರ ಇದು ಅವರ ಮೊದಲ ಸಭೆಯಾಗಿದೆ ಯುಎಸ್ ಅಧ್ಯಕ್ಷರ ಆಹ್ವಾನದ ಮೇರೆಗೆ ಬೈಡನ್ ಮತ್ತು ಟ್ರಂಪ್ ಬೆಳಗ್ಗೆ 11 ಗಂಟೆಗೆ ಓವಲ್ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರಿನ್ ಜೀನ್-ಪಿಯರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಧ್ಯಕ್ಷ ಬೈಡನ್ ಅವರ ಆಹ್ವಾನದ ಮೇರೆಗೆ, ನಿಯೋಜಿತ ಅಧ್ಯಕ್ಷ ಟ್ರಂಪ್ ಬುಧವಾರ ಬೆಳಗ್ಗೆ 11 ಗಂಟೆಗೆ ಓವಲ್ … Continue reading ನ.13ರಂದು ಡೊನಾಲ್ಡ್ ಟ್ರಂಪ್ ಭೇಟಿಯಾಗಲಿರುವ ಜೋ ಬೈಡನ್