Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಮಿಳು ಚಿತ್ರರಂಗದ ಖ್ಯಾತ ನಟ ಡೆಲ್ಲಿ ಗಣೇಶ್ ನಿಧನ
ಪ್ರಮುಖಮನರಂಜನೆ

ತಮಿಳು ಚಿತ್ರರಂಗದ ಖ್ಯಾತ ನಟ ಡೆಲ್ಲಿ ಗಣೇಶ್ ನಿಧನ

Share
1 Min Read
SHARE

newsics.com

ತಮಿಳು ಚಿತ್ರರಂಗದ ಹಿರಿಯ ನಟ ಡೆಲ್ಲಿ ಗಣೇಶ್ ನಿಧನರಾಗಿದ್ದಾರೆ. ಡೆಲ್ಲಿ ಗಣೇಶ್ ಸುಮಾರು 400 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿಯೂ ಗಣೇಶ್ ಕೆಲಸ ಮಾಡಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಡೆಲ್ಲಿ ಗಣೇಶ್ ಅವರ ಪುತ್ರ ಮಹದೇವನ್ ಅವರು ಈ ವಿಷಯ ಖಾತ್ರಿಪಡಿಸಿದ್ದು, ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. 40 ವರ್ಷಗಳಿಗಿಂತಲೂ ಹೆಚ್ಚು ಸಮಯ ಅವರು ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಡೆಲ್ಲಿ ಗಣೇಶ್ ನಟಿಸಿದ್ದಾರೆ.

ಕೆ ಬಾಲಚಂಧರ್ ಅವರಂಥಹಾ ಮೇರು ನಿರ್ದೇಶಕರ ಸಿನಿಮಾ ಮೂಲಕ ನಟನೆ ಆರಂಭಿಸಿದ ಡೆಲ್ಲಿ ಗಣೇಶ್, ಹಲವು ಸ್ಟಾರ್ ನಟ-ನಟಿಯರೊಟ್ಟಿಗೆ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಆರಂಭದಲ್ಲಿ ನಾಯಕ, ಎರಡನೇ ನಾಯಕ, ವಿಲನ್ ಪಾತ್ರಗಳಲ್ಲಿ ನಟಿಸಿದ ಡೆಲ್ಲಿ ಗಣೇಶ್, ವಯಸ್ಸಾದಂತೆ, ತಂದೆ, ಮಾವ, ಚಿಕ್ಕಪ್ಪ ಹೀಗೆ ಬೇರೆ ಬೇರೆ ಪಾತ್ರಗಳಲ್ಲಿ ನಟಿಸಲು ಆರಂಭಿಸಿದರು. ಹಲವು ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿಯೂ ಸಹ ಡೆಲ್ಲಿ ಗಣೇಶ್ ನಟನೆ ಮಾಡಿದ್ದಾರೆ.

TAGGED:Famous Tamil film actor Delhi Ganesh passed away
Share This Article
Facebook Twitter Copy Link Print
Previous Article ವಕ್ಫ್ ನೋಟಿಸ್ ವಾಪಸ್ ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
Next Article ಸಣಕಲು ಕಡ್ಡಿಯಂತಾದ ಸುನೀತಾ ವಿಲಿಯಮ್ಸ್; ಗಗನಯಾನಿ ಹೆಲ್ತ್ ಬಗ್ಗೆ ನಾಸಾ ಕಳವಳ!

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?