Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ, 13ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ
ಕರ್ನಾಟಕಪ್ರಮುಖ

ನ, 13ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 13 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಗದಗ, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನೆರಡು ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಳ್ಳಲಿದ್ದು, ತಮುಳುನಾಡು, ಶ್ರೀಲಂಕಾ ಕಡೆ ಚಲಿಸಲಿದೆ. ಬೆಂಗಳೂರಿನಲ್ಲಿ ಸದ್ಯ ಶುಭ್ರ ವಾತಾವರಣವಿದೆ.

TAGGED:Heavy rains in the state since 13th: Meteorological department notice
Share This Article
Facebook Twitter Copy Link Print
Previous Article ಟ್ರಕ್ ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಸಾವು
Next Article ‘ಗೃಹಲಕ್ಷ್ಮಿ’ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ!

Popular Posts

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

You Might Also Like

ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read
ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?