ನ, 13ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ

newsics.com ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 13 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಗದಗ, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನೆರಡು ದಿನಗಳಲ್ಲಿ … Continue reading ನ, 13ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ