ವಕ್ಫ್ ನೋಟಿಸ್ ವಾಪಸ್ ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

newsics.com ಬೆಂಗಳೂರು: ಕರ್ನಾಟಕದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶ ಹೊರಬಿದ್ದಿದೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ … Continue reading ವಕ್ಫ್ ನೋಟಿಸ್ ವಾಪಸ್ ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ