Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಲ್ಲಿನ್ನು 9 ವರ್ಷ ಮೇಲ್ಪಟ್ಟ ಹುಡುಗಿಯರನ್ನೂ ಪುರುಷರು ಮದುವೆಯಾಗಬಹುದು! ವಿಡಿಯೋ ನೋಡಿ
ಪ್ರಮುಖವಿದೇಶ

ಇಲ್ಲಿನ್ನು 9 ವರ್ಷ ಮೇಲ್ಪಟ್ಟ ಹುಡುಗಿಯರನ್ನೂ ಪುರುಷರು ಮದುವೆಯಾಗಬಹುದು! ವಿಡಿಯೋ ನೋಡಿ

Share
1 Min Read
SHARE

newsics.com

ಬಾಗ್ದಾದ್‌: ಒಂಬತ್ತು ವರ್ಷ ಮೇಲ್ಪಟ್ಟ ಹುಡುಗಿಯರನ್ನು ಮದುವೆಯಾಗಲು (Iraq marriage act) ಪುರುಷರಿಗೆ ಅವಕಾಶ ನೀಡುವ ವಿವಾಹ ಕಾನೂನನ್ನು ಜಾರಿಗೊಳಿಸಲು ಇರಾಕ್ ಸರ್ಕಾರ ಸಜ್ಜಾಗಿದೆ.

ಅಲ್ಲದೆ ಮಹಿಳೆಯರಿಂದ ವಿಚ್ಛೇದನ, ಮಕ್ಕಳ ಪಾಲನೆ ಮತ್ತು ಉತ್ತರಾಧಿಕಾರದ ಹಕ್ಕುಗಳನ್ನು ಕಸಿದುಕೊಳ್ಳಲು ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ

ಶಿಯಾ ಪಕ್ಷಗಳ ಒಕ್ಕೂಟದ ನೇತೃತ್ವದ ಸಂಪ್ರದಾಯವಾದಿ ಸರ್ಕಾರವು ಅನೈತಿಕ ಸಂಬಂಧಗಳಿಂದ ಹುಡುಗಿಯರನ್ನು ರಕ್ಷಿಸುವ ಸಲುವಾಗಿ ಈ ಕಾನೂನು ಜಾರಿಗೊಳಿಸುತ್ತಿದ್ದೇವೆ ಎಂದು ಹೇಳಿದೆ.

ಹೊಸ ಕಾನೂನಿನ ತಿದ್ದುಪಡಿಯನ್ನು ಸೆಪ್ಟೆಂಬರ್ 16 ರಂದು ಅಂಗೀಕರಿಸಲಾಗಿದೆ. ಇದನ್ನು ಲಾ 188 ಎಂದು ಹೆಸರಿಸಲಾಗಿದ್ದು, 1959 ರಲ್ಲಿ ಇದನ್ನು ಪರಿಚಯಿಸಲಾಗಿತ್ತು. ಇದು ಪಶ್ಚಿಮ ಏಷ್ಯಾದಲ್ಲಿ ಅತ್ಯಂತ ಪ್ರಗತಿಪರ ಕಾನೂನುಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಪ್ರಸ್ತಾವಿತ ತಿದ್ದುಪಡಿಯು ಇಸ್ಲಾಮಿಕ್ ಷರಿಯಾ ಕಾನೂನಿನ ಕಟ್ಟುನಿಟ್ಟಾದ ವ್ಯಾಖ್ಯಾನಕ್ಕೆ ಅನುಗುಣವಾಗಿದೆ ಎಂದು ಸಮ್ಮಿಶ್ರ ಸರ್ಕಾರ ಹೇಳಿದೆ. ಈ ಹೊಸ ಕಾನೂನಿನ ವಿರುದ್ಧ ಇರಾಕ್‌ನ ಮಾನವ ಹಕ್ಕು ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಸಂಘಟನೆಗಳು ಸಿಡಿದೆದ್ದಿವೆ. ಬಾಲಕಿಯರ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಈ ಕಾನೂನು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವುದರಿಂದ ಗರ್ಭಪಾತ, ಬಾಲ ಗರ್ಭಧಾರಣೆ, ಗರ್ಭಿಣಿಯರ ಸಾವು ಹಾಗೂ ಕೌಟುಂಬಿಕ ದೌರ್ಜನ್ಯಗಳು ಹೆಚ್ಚಳ ಆಗುತ್ತವೆ ಎಂದು ಸಂಘಟನೆಗಳು ವಾದಿಸಿವೆ.

ವಿಶ್ವಸಂಸ್ಥೆಯ ಯುನಿಸೆಫ್‌ ಪ್ರಕಾರ ಇರಾಕಿನಲ್ಲಿ ಈಗಾಗಲೇ ಬಾಲ್ಯವಿವಾಹ ಹೆಚ್ಚಾಗಿದೆ. ಇತ್ತೀಚೆಗೆ ಬಂದ ವರದಿಯ ಪ್ರಕಾರ ಸುಮಾರು ಶೇ.28ರಷ್ಟು ಹುಡುಗಿಯರು 18 ವರ್ಷ ವಯಸ್ಸಿನೊಳಗೆ ಮದುವೆಯಾಗುತ್ತಾರೆ ಎಂದು ತಿಳಿದುಬಂದಿದೆ.

https://twitter.com/i/status/1855296498743095664

TAGGED:Men can marry girls above 9 here!
Share This Article
Facebook Twitter Copy Link Print
Previous Article ಬಯಲಾಯ್ತು ನಿಗೂಢ ರಣಹದ್ದಿನ ಮೂಲ! ಇದು ಎಲ್ಲಿಂದ ಹಾರಿಬಂತು?
Next Article ನಿಜ್ಜರ್ ಆಪ್ತ, ಖಲಿಸ್ತಾನಿ ಉಗ್ರ ಅರ್ಷ್ ದಲ್ಲಾ ಕೆನಡಾದಲ್ಲಿ‌ ಬಂಧನ

Popular Posts

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?