ಇಲ್ಲಿನ್ನು 9 ವರ್ಷ ಮೇಲ್ಪಟ್ಟ ಹುಡುಗಿಯರನ್ನೂ ಪುರುಷರು ಮದುವೆಯಾಗಬಹುದು! ವಿಡಿಯೋ ನೋಡಿ

newsics.com ಬಾಗ್ದಾದ್‌: ಒಂಬತ್ತು ವರ್ಷ ಮೇಲ್ಪಟ್ಟ ಹುಡುಗಿಯರನ್ನು ಮದುವೆಯಾಗಲು (Iraq marriage act) ಪುರುಷರಿಗೆ ಅವಕಾಶ ನೀಡುವ ವಿವಾಹ ಕಾನೂನನ್ನು ಜಾರಿಗೊಳಿಸಲು ಇರಾಕ್ ಸರ್ಕಾರ ಸಜ್ಜಾಗಿದೆ. ಅಲ್ಲದೆ ಮಹಿಳೆಯರಿಂದ ವಿಚ್ಛೇದನ, ಮಕ್ಕಳ ಪಾಲನೆ ಮತ್ತು ಉತ್ತರಾಧಿಕಾರದ ಹಕ್ಕುಗಳನ್ನು ಕಸಿದುಕೊಳ್ಳಲು ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ ಶಿಯಾ ಪಕ್ಷಗಳ ಒಕ್ಕೂಟದ ನೇತೃತ್ವದ ಸಂಪ್ರದಾಯವಾದಿ ಸರ್ಕಾರವು ಅನೈತಿಕ ಸಂಬಂಧಗಳಿಂದ ಹುಡುಗಿಯರನ್ನು ರಕ್ಷಿಸುವ ಸಲುವಾಗಿ ಈ ಕಾನೂನು ಜಾರಿಗೊಳಿಸುತ್ತಿದ್ದೇವೆ ಎಂದು ಹೇಳಿದೆ. ಹೊಸ ಕಾನೂನಿನ ತಿದ್ದುಪಡಿಯನ್ನು ಸೆಪ್ಟೆಂಬರ್ 16 ರಂದು ಅಂಗೀಕರಿಸಲಾಗಿದೆ. … Continue reading ಇಲ್ಲಿನ್ನು 9 ವರ್ಷ ಮೇಲ್ಪಟ್ಟ ಹುಡುಗಿಯರನ್ನೂ ಪುರುಷರು ಮದುವೆಯಾಗಬಹುದು! ವಿಡಿಯೋ ನೋಡಿ