ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಮತ್ತೊಂದು ಸ್ಪೋಟಕ ವಿಚಾರ ಬಯಲು!

newsics.com ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ನಲ್ಲಿ ಮತ್ತೊಂದು ಸ್ಫೋಟಕ ವಿಷಯ ಬಹಿರಂಗವಾಗಿದ್ದು, ಶಂಕಿತ 6 ಜನ ಉಗ್ರರಿಗೆ ಐಸಿಸ್ ನಂಟು ಇದೆ ಎಂದು ಇದೀಗ ಬಹಿರಂಗವಾಗಿದೆ. ಹೌದು, ಶಂಕಿತ ಉಗ್ರರಾದ ಅಬ್ದುಲ್ ಮತಿನ್, ಮಾಜ್ ಮುನೀರ್, ಮುಜಾಮಿಲ್ ಶರೀಫ್, ಮೊಹಮ್ಮದ್ ಶರೀಫ್, ಶಾಜೀಬ್ ಮತ್ತು ಅರಮತ್ ಅಲಿ ಐಸಿಸ್ ಜೊತೆ ಸಂಪರ್ಕ ಹೊಂದಿರುವುದು ಎನ್‌ಐಎ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ.‌ ಬೆಂಗಳೂರಿನ ರಾಮೇಶ್ವರಂ ಬ್ಲಾಸ್ಟ್ … Continue reading ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಮತ್ತೊಂದು ಸ್ಪೋಟಕ ವಿಚಾರ ಬಯಲು!