Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂಬೈನಲ್ಲಿ ಮಾಸ್ಕ್ ಹಾಕಿಕೊಂಡು ಓಡಾಡ್ತಿದ್ದಾರೆ ಯಶ್ : ವಿಡಿಯೋ ನೋಡಿ
ಕರ್ನಾಟಕಮನರಂಜನೆ

ಮುಂಬೈನಲ್ಲಿ ಮಾಸ್ಕ್ ಹಾಕಿಕೊಂಡು ಓಡಾಡ್ತಿದ್ದಾರೆ ಯಶ್ : ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು : ಮುಂಬೈನ ಗಲ್ಲಿಯೊಂದಕ್ಕೆ ತೆರಳಿದ್ದು, ಅಲ್ಲಿ ಮರಾಠಿಗರು ರಾಕಿ ಭಾಯ್, ಕೆಜಿಎಫ್ ರಾಖಿ, ಯಶ್ ಸರ್ ಬೋಲ್ನಾ ಎಂದು ಹೇಳಿದ್ದಾರೆ. ಮತ್ತೊಬ್ಬರು ಅಣ್ಣಾ ಹೇಗಿದ್ದೀರಾ.? ಎಂದು ಕನ್ನಡದಲ್ಲಿಯೇ ಮಾತನಾಡಿಸಿದ್ದಾರೆ. ಮಹಾರಾಷ್ಟ್ರದ ರಾಜಧಾನಿ ಮುಂಬೈ ಗಲ್ಲಿಯಲ್ಲಿ ಕನ್ನಡ ಪದ ಕೇಳಿದ ಕನ್ನಡಿಗರು ಖುಷ್ ಆಗಿದ್ದಾರೆ.

ಬೆಂಗಳೂರಿನ ಪೀಣ್ಯ ಬಳಿಯಿರುವ ಹೆಚ್‌ಎಂಟಿ ಕಾರ್ಖಾನೆಯ ಆಸ್ತಿಯಲ್ಲಿ ಅದ್ಧೂರಿ ಸೆಟ್ ಹಾಕಿದ್ದು, ಈ ಜಾಗದ ವಿವಾದದಿಂದಾಗಿ ರಾಜ್ಯ ಸರ್ಕಾರ ಸಿನಿಮಾ ಸೆಟ್ ತೆರವುಗೊಳಿಸಿದೆ. ಇದರಿಂದ ಟಾಕ್ಸಿಕ್ ಸಿನಿಮಾ ಶೂಟಿಂಗ್ ಮುಂಬೈಗೆ ವರ್ಗಾವಣೆ ಆಗಿದೆ. ಹೀಗಾಗಿ, ಶೂಟಿಂಗ್ ಕಾರ್ಯದಲ್ಲಿ ಭಾಗಿಯಾಗಲು ಮುಂಬೈ ಗಲ್ಲಿಗೆ ರಾಕಿಂಗ್ ಸ್ಟಾರ್ ಯಶ್ ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕಿಕೊಂಡು ತೆರಳಿದ್ದರೂ, ಅಲ್ಲಿನ ಜನರು ಕೆಜಿಎಫ್ ರಾಕಿ ಭಾಯ್ ಎಂದು ಗುರುತಿಸಿ ಅವರನ್ನು ಮಾತನಾಡಿಸಲು ಮುಂದಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರನ್ನು ನೋಡುತ್ತಿದ್ದಂತೆ ಎಲ್ಲರೂ ಮುಖದ ಮೇಲಿನ ಮಾಸ್ಕ್ ತೆಗೆದು ಮಾತನಾಡುವಂತೆ ಗೋಗರೆದಿದ್ದಾರೆ. ಇನ್ನು ಕೆಲವರು ತಮ್ಮ ಮೊಬೈಲ್‌ನಲ್ಲಿ, ಕ್ಯಾಮೆರಾಗಳಲ್ಲಿ ಯಶ್ ಅವರ ವಿಡಿಯೋ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ತಮ್ಮನ್ನು ಮಾತನಾಡಿಸುವಂತೆ ಮನವಿ ಮಾಡಿದ್ದಾರೆ.

https://twitter.com/Insulter3730010/status/1855547139696550350

ಇದ್ಯಾವುದಕ್ಕೂ ಪ್ರತಿಕ್ರಿಯೆ ನೀಡದೇ ಯಶ್ ಸಣ್ಣ ಬೋಟ್‌ನಲ್ಲಿ ಕೆರೆಯ ನೀರಿನಲ್ಲಿ ಮತ್ತೊಂದು ಪ್ರದೇಶಕ್ಕೆ ತೆರಳಿದ್ದಾರೆ.

Share This Article
Facebook Twitter Copy Link Print
Previous Article ಕಾರವಾರದಲ್ಲಿ ಜಿಪಿಎಸ್ ಟ್ರಾನ್ಸ್‌ಮೀಟರ್ ಟ್ಯಾಗ್ ಹೊಂದಿದ ರಣಹದ್ದು ಪತ್ತೆ
Next Article ಮಲೈಕಾ ಅರೋರಾ ಬೋಲ್ಡ್ ಉಡುಗೆ ನೋಡಿ! ವಿಡಿಯೋ ವೈರಲ್

Popular Posts

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

You Might Also Like

ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?