ಮುಂಬೈನಲ್ಲಿ ಮಾಸ್ಕ್ ಹಾಕಿಕೊಂಡು ಓಡಾಡ್ತಿದ್ದಾರೆ ಯಶ್ : ವಿಡಿಯೋ ನೋಡಿ

newsics.com ಬೆಂಗಳೂರು : ಮುಂಬೈನ ಗಲ್ಲಿಯೊಂದಕ್ಕೆ ತೆರಳಿದ್ದು, ಅಲ್ಲಿ ಮರಾಠಿಗರು ರಾಕಿ ಭಾಯ್, ಕೆಜಿಎಫ್ ರಾಖಿ, ಯಶ್ ಸರ್ ಬೋಲ್ನಾ ಎಂದು ಹೇಳಿದ್ದಾರೆ. ಮತ್ತೊಬ್ಬರು ಅಣ್ಣಾ ಹೇಗಿದ್ದೀರಾ.? ಎಂದು ಕನ್ನಡದಲ್ಲಿಯೇ ಮಾತನಾಡಿಸಿದ್ದಾರೆ. ಮಹಾರಾಷ್ಟ್ರದ ರಾಜಧಾನಿ ಮುಂಬೈ ಗಲ್ಲಿಯಲ್ಲಿ ಕನ್ನಡ ಪದ ಕೇಳಿದ ಕನ್ನಡಿಗರು ಖುಷ್ ಆಗಿದ್ದಾರೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಹೆಚ್‌ಎಂಟಿ ಕಾರ್ಖಾನೆಯ ಆಸ್ತಿಯಲ್ಲಿ ಅದ್ಧೂರಿ ಸೆಟ್ ಹಾಕಿದ್ದು, ಈ ಜಾಗದ ವಿವಾದದಿಂದಾಗಿ ರಾಜ್ಯ ಸರ್ಕಾರ ಸಿನಿಮಾ ಸೆಟ್ ತೆರವುಗೊಳಿಸಿದೆ. ಇದರಿಂದ ಟಾಕ್ಸಿಕ್ ಸಿನಿಮಾ ಶೂಟಿಂಗ್ ಮುಂಬೈಗೆ … Continue reading ಮುಂಬೈನಲ್ಲಿ ಮಾಸ್ಕ್ ಹಾಕಿಕೊಂಡು ಓಡಾಡ್ತಿದ್ದಾರೆ ಯಶ್ : ವಿಡಿಯೋ ನೋಡಿ