Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಪಡ್ಡೆ ಹುಡುಗರ ನಿದ್ದೆ ಕದ್ದ ಸಾರಾ ಅಣ್ಣಯ್ಯ; ಸಾರಾ ಲುಕ್ ಗೆ ಫ್ಯಾನ್ಸ್ ಫಿದಾ
ಪ್ರಮುಖಪ್ರಮುಖಮನರಂಜನೆ

ಪಡ್ಡೆ ಹುಡುಗರ ನಿದ್ದೆ ಕದ್ದ ಸಾರಾ ಅಣ್ಣಯ್ಯ; ಸಾರಾ ಲುಕ್ ಗೆ ಫ್ಯಾನ್ಸ್ ಫಿದಾ

Share
1 Min Read
SHARE

newsics.com

ಕನ್ನಡತಿ ಸಿರಿಯಲ್ ನಲ್ಲಿ ವರೂಧಿನಿ ಪಾತ್ರದ ಮೂಲಕ ಸಖತ್ ಮಿಂಚಿದ ಸಾರಾ, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತ ಅಭಿಮಾನಿಗಳ ಮನಸ್ಸಿನಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿದ್ದಾರೆ. ಸದ್ಯ ನಟಿ ಸಾರಾ ಅಣ್ಣಯ್ಯ ಅವರು ಅಮೃತಧಾರೆ ಧಾರಾವಾಹಿಯಲ್ಲಿ ಮಹಿಮಾ ದಿವಾನ್ ಎನ್ನುವ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಪಾತ್ರದ ಮೂಲಕ ವೀಕ್ಷಕರ ಗಮನ ಸೆಳೆದಿದ್ದಾರೆ.

ಇದೀಗ ನಟಿ ಸಾರಾ ಅಣ್ಣಯ್ಯ ಹಸಿ ಬಿಸಿ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಸ್ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಕೆಲವರು ನೀವು ಹೀಗೆ ಇದ್ದರೆ ನಮಗೆ ಇಷ್ಟ ಆಗೋದಿಲ್ಲ ಸಾರಾ, ಯಾವಾಗಲೂ ನಿಮ್ಮನ್ನು ಸೀರೆಯಲ್ಲಿ ನೋಡಲು ಇಷ್ಟ ಪಡುತ್ತೇವೆ ಅಂತ ಕಾಮೆಂಟ್ಸ್ ಹಾಕಿದ್ದಾರೆ.

ಇನ್ನೂ ನಟಿ ಸಾರಾ ಅಣ್ಣಯ್ಯ ಕನ್ನಡತಿ ಸೀರಿಯಲ್ ಬಳಿಕ ಅಮೃತಧಾರೆಯಲ್ಲಿ ಮಹಿಮಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೊದ ಮೊದಲು ನೆಗೆಟಿವ್ ಶೇಡ್ನಲ್ಲಿದ್ದ ಪಾತ್ರ ಬಳಿಕ ಪಾಸಿಟಿವ್ಗೆ ಬದಲಾಗಿತ್ತು. ಅಲ್ಲಿಯೂ ಕೂಡ ಮಹಿಮಾ ಪಾತ್ರದ ಮೂಲಕ ನಟಿ ಫೇಮಸ್ ಆದರು. ಆದರೆ ಸುಮಾರು ಮೂರು ತಿಂಗಳುಗಳಿಂದ ಅಮೃತಧಾರೆ ಧಾರಾವಾಹಿಯಲ್ಲಿ ಸಾರಾ ಅಣ್ಣಯ್ಯ ಕಾಣಿಸಿಕೊಳ್ಳುತ್ತಲೇ ಇಲ್ಲ, ಹಾಗಾಗಿ ವೀಕ್ಷಕರು ಸಾರಾ ಅಣ್ಣಯ್ಯ ಅವರು ಸೀರಿಯಲ್ನಿಂದ ಆಚೆ ಬಂದು ಬಿಟ್ರಾ ಅಂತ ಅಭಿಮಾನಿಗಳು ಆತಂಕ ಪಡುತ್ತಿದ್ದಾರೆ. ಆದರೆ ನಟಿ ಈ ಬಗ್ಗೆ ಎಲ್ಲಿಯೂ ಕೂಡ ಮಾಹಿತಿ ಹಂಚಿಕೊಂಡಿಲ್ಲ.

TAGGED:Sara Annaiah who stole the sleep of the boys; Fans are sorry for Sarah Look
Share This Article
Facebook Twitter Copy Link Print
Previous Article ಮುಸ್ಲಿಂ ವಿದ್ಯಾರ್ಥಿಗಳ ಗಡ್ಡ ರಕ್ಷಣೆಗೂ ಸಿದ್ದರಾಮಯ್ಯ ಬೇಕಂತೆ! ಗಡ್ಡ ಉಳಿಸೋಕೆ‌ ಮುಂದಾಗ್ತಾರಾ ಸಿಎಂ?
Next Article ಕ್ಲಿನಿಕಲ್ ಡಿಪ್ರೆಶನ್ ಅಂದ್ರೇನು..? ಈ ಬಗ್ಗೆ ವೈದ್ಯರು ಹೇಳಿದ್ದೇನು?

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?