ಪಡ್ಡೆ ಹುಡುಗರ ನಿದ್ದೆ ಕದ್ದ ಸಾರಾ ಅಣ್ಣಯ್ಯ; ಸಾರಾ ಲುಕ್ ಗೆ ಫ್ಯಾನ್ಸ್ ಫಿದಾ

newsics.com ಕನ್ನಡತಿ ಸಿರಿಯಲ್ ನಲ್ಲಿ ವರೂಧಿನಿ ಪಾತ್ರದ ಮೂಲಕ ಸಖತ್ ಮಿಂಚಿದ ಸಾರಾ, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತ ಅಭಿಮಾನಿಗಳ ಮನಸ್ಸಿನಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿದ್ದಾರೆ. ಸದ್ಯ ನಟಿ ಸಾರಾ ಅಣ್ಣಯ್ಯ ಅವರು ಅಮೃತಧಾರೆ ಧಾರಾವಾಹಿಯಲ್ಲಿ ಮಹಿಮಾ ದಿವಾನ್ ಎನ್ನುವ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಪಾತ್ರದ ಮೂಲಕ ವೀಕ್ಷಕರ ಗಮನ ಸೆಳೆದಿದ್ದಾರೆ. ಇದೀಗ ನಟಿ ಸಾರಾ ಅಣ್ಣಯ್ಯ ಹಸಿ ಬಿಸಿ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. … Continue reading ಪಡ್ಡೆ ಹುಡುಗರ ನಿದ್ದೆ ಕದ್ದ ಸಾರಾ ಅಣ್ಣಯ್ಯ; ಸಾರಾ ಲುಕ್ ಗೆ ಫ್ಯಾನ್ಸ್ ಫಿದಾ