ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಇದೆ ಎಂಬುದಕ್ಕೆ ದಾಖಲೆ ನೀಡಿದ ಸ್ನೇಹಮಯಿ‌‌ ಕೃಷ್ಣ, ಸಿಎಂಗೆ ತಲೆನೋವು

newsics.com ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇದೀಗ ಮತ್ತೊಂದು ಸಾಕ್ಷಿ ಬಹಿರಂಗಪಡಿಸಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಸೀಲ್ದಾರ್ ಅವರೇ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಸೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಸಾಕ್ಷಿ ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಮುಡಾ ಪ್ರಕರಣದಲ್ಲಿ ತಮ್ಮ ಪ್ರಭಾವ ಇಲ್ಲ ಎಂದು ಹೇಳುತ್ತಿರುವ ಸಿದ್ದರಾಮಯ್ಯನವರಿಗೆ, ನಿಮ್ಮ ಪ್ರಭಾವ … Continue reading ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಇದೆ ಎಂಬುದಕ್ಕೆ ದಾಖಲೆ ನೀಡಿದ ಸ್ನೇಹಮಯಿ‌‌ ಕೃಷ್ಣ, ಸಿಎಂಗೆ ತಲೆನೋವು