ಸೋನು ಗೌಡ ಮದುವೆ ಆಗುತ್ತಿರೋ ಹುಡುಗ ಯಾರು ಗೊತ್ತಾ?

newsics.com ಬೆಂಗಳೂರು : ಬಿಗ್ಬಾಸ್ ಒಟಿಟಿ ಸೀಸನ್ 1ರ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸೋನು ಶ್ರೀನಿವಾಸ್ ಗೌಡ ಅವರೇ ತಮ್ಮ ಯ್ಯೂಟೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ. ಸದ್ಯದಲ್ಲೇ ನನ್ನ ಮದುವೆ ಬಗ್ಗೆ ಅನೌನ್ಸ್ ಮಾಡುತ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅಂತ ಅನೀಸುತ್ತಿದೆ. ಹುಡುಗು ಯಾರು ಅಂತ ತಿಳಿದುಕೊಳ್ಳಬೇಕಾದರೇ ಕಾಮೆಂಟ್ಸ್ ಮಾಡಿ ಅಂತ ಹೇಳಿದ್ದಾರೆ. ಆದರೆ ಹುಡುಗ ಯಾರು, ಯಾವಾಗ ಮದುವೆ ಅಂತ ಸೋನು ಗೌಡ … Continue reading ಸೋನು ಗೌಡ ಮದುವೆ ಆಗುತ್ತಿರೋ ಹುಡುಗ ಯಾರು ಗೊತ್ತಾ?