1 ಸಾಂಗ್ ಹಾಡಲು 3 ಕೋಟಿ ರೂ. ಪಡೆಯುವ ಸ್ಟಾರ್ ಸಿಂಗರ್ ಎ.ಆರ್. ರೆಹಮಾನ್

newsics.com ಮುಂಬೈ : ಎ.ಆರ್. ರೆಹಮಾನ್ ಅವರು ಒಂದು ಹಾಡಿಗೆ ಬರೋಬ್ಬರಿ 3 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆಸ್ಕರ್ ಪ್ರಶಸ್ತಿ ಪಡೆದಿರುವ ಅವರು ಸಾವಿರಾರು ಸೂಪರ್ ಹಿಟ್ ಗೀತೆಗಳನ್ನು ನೀಡಿದ್ದಾರೆ. ದಕ್ಷಿಣ ಭಾರತದಲ್ಲಿ ಹಾಗೂ ಬಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿದ ಎ.ಆರ್. ರೆಹಮಾನ್ ಅವರು ದುಬಾರಿ ಸಂಭಾವನೆ ಪಡೆಯುತ್ತಾರೆ. ವರದಿಗಳ ಪ್ರಕಾರ, ಒಂದು ಹಾಡಿಗೆ ಧ್ವನಿ ನೀಡಲು ಅವರು ಪಡೆಯುವ ಸಂಭಾವನೆ 3 ಕೋಟಿ ರೂಪಾಯಿ! ಸ್ಟಾರ್ ಸಿಂಗರ್ಸ್ ಎನಿಸಿಕೊಂಡ ಸೋನು ನಿಗಮ್, ಶ್ರೇಯಾ ಘೋಷಾಲ್ … Continue reading 1 ಸಾಂಗ್ ಹಾಡಲು 3 ಕೋಟಿ ರೂ. ಪಡೆಯುವ ಸ್ಟಾರ್ ಸಿಂಗರ್ ಎ.ಆರ್. ರೆಹಮಾನ್