ದಿನ ಭವಿಷ್ಯ… 11-11-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

newsics.com ನ್ಯೂಸಿಕ್ಸ್.ಕಾಮ್ ಇಂದಿನ ರಾಶಿ ಭವಿಷ್ಯ 11-11-2024, ಸೋಮವಾರ ಮೇಷ ಕೈಗೆತ್ತಿಕೊಂಡ ಕೆಲಸಗಳು ಆಶಾದಾಯಕವಾಗಿರುತ್ತವೆ. ಸ್ನೇಹಿತರೊಂದಿಗೆ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಬಾಲ್ಯದ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಅದೃಷ್ಟದ ದಿಕ್ಕು:ದಕ್ಷಿಣ ಅದೃಷ್ಟದ ಸಂಖ್ಯೆ:3 ಅದೃಷ್ಟದ ಬಣ್ಣ:ಕೆಂಪು ವೃಷಭ ಹೊಸ ಯೋಜನೆಗಳನ್ನು ಆರಂಭಿಸುತ್ತೀರಿ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಸ್ಥಿರಾಸ್ತಿ ವಿವಾದಗಳು ಪರಿಹಾರದತ್ತ ಸಾಗುತ್ತವೆ. ಹೊಸ ವಾಹನ ಯೋಗವಿದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿನ … Continue reading ದಿನ ಭವಿಷ್ಯ… 11-11-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?