ಮಕ್ಕಳ ಕೈಯಲ್ಲಿ ಪೆನ್ನಿನ ಬದಲು ತಲ್ವಾರ್ ಕೊಡಿ-ಮರುಳಾರಾಧ್ಯ ಶಿವಾಚಾರ್ಯ ವಿವಾದ!
newsics.com ಕಲಬುರಗಿ: ರಾಜ್ಯದಲ್ಲಿ ವಕ್ಫ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಮುಂದೆಯೇ ಮರುಳಾರಾಧ್ಯ ಶಿವಾಚಾರ್ಯ ಪ್ರಚೋದನಕಾರಿ ಭಾಷಣ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ಕೈಬಿಡಬೇಕು ಎಂದು ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪೊಲೀಸರ ಮುಂದೆಯೇ ಮರುಳಾರಾಧ್ಯ ಶಿವಾಚಾರ್ಯ ಭಾಷಣ ಮಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ … Continue reading ಮಕ್ಕಳ ಕೈಯಲ್ಲಿ ಪೆನ್ನಿನ ಬದಲು ತಲ್ವಾರ್ ಕೊಡಿ-ಮರುಳಾರಾಧ್ಯ ಶಿವಾಚಾರ್ಯ ವಿವಾದ!
Copy and paste this URL into your WordPress site to embed
Copy and paste this code into your site to embed