Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಕುಸಿತ
ದೇಶಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಕುಸಿತ

Share
1 Min Read
SHARE

newsics.com

ದೆಹಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಬದಲಾವಣೆ ಕಂಡುಬರುತ್ತಿದೆ. ಡಾಲರ್ ಬೆಲೆ 4 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಕುಸಿತ ಕಂಡಿದೆ.

ಕಳೆದ ಎರಡು ದಿನಗಳಲ್ಲಿ 24ಕ್ಯಾರೆಟ್ ಚಿನ್ನದ ಬೆಲೆ ರೂ. 120 ಕಡಿಮೆ.. 22ಕ್ಯಾರೆಟ್ ಚಿನ್ನದ ಬೆಲೆ ರೂ. 110 ಇಳಿಕೆಯಾಗಿದೆ. ಕ್ಯಾರಟ್ ಆಭರಣ ಚಿನ್ನದ ಬೆಲೆ 7,275 ರೂನಿಂದ 7,270 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 72,700 ರೂಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 79,300 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 72,700 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಂ ಗೆ 9,300 ರುಪಾಯಿ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ. 72,890 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 79,500. ಇನ್ನು ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ. 72,740 ಆಗಿದ್ದರೆ 24 ಕ್ಯಾರೆಟ್ ತುಲಾಂ ಚಿನ್ನದ ಬೆಲೆ ರೂ. 79,350.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 72,700 ರೂ
  • 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 79,300 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 93 ರೂ
TAGGED:Good news for jewelery lovers: Gold prices fall again
Share This Article
Facebook Twitter Copy Link Print
Previous Article ಮಕ್ಕಳ ಕೈಯಲ್ಲಿ ಪೆನ್ನಿನ ಬದಲು ತಲ್ವಾರ್ ಕೊಡಿ-ಮರುಳಾರಾಧ್ಯ ಶಿವಾಚಾರ್ಯ ವಿವಾದ!
Next Article ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಪುತ್ರ!

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?