ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಕುಸಿತ
newsics.com ದೆಹಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಬದಲಾವಣೆ ಕಂಡುಬರುತ್ತಿದೆ. ಡಾಲರ್ ಬೆಲೆ 4 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಕುಸಿತ ಕಂಡಿದೆ. ಕಳೆದ ಎರಡು ದಿನಗಳಲ್ಲಿ 24ಕ್ಯಾರೆಟ್ ಚಿನ್ನದ ಬೆಲೆ ರೂ. 120 ಕಡಿಮೆ.. 22ಕ್ಯಾರೆಟ್ ಚಿನ್ನದ ಬೆಲೆ ರೂ. 110 ಇಳಿಕೆಯಾಗಿದೆ. ಕ್ಯಾರಟ್ ಆಭರಣ ಚಿನ್ನದ ಬೆಲೆ 7,275 ರೂನಿಂದ 7,270 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 72,700 … Continue reading ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಕುಸಿತ
Copy and paste this URL into your WordPress site to embed
Copy and paste this code into your site to embed