Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಕಾಡಾನೆಗಳ ಉಪಟಳಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಕಾಡಾನೆಗಳ ಉಪಟಳಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹಲವು ಗ್ರಾಮಗಳು ಕಾಡಾನೆ ಉಪಟಳದಿಂದ ಕಂಗೆಟ್ಟಿದ್ದು, 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಹಲವೆಡೆ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರಿನ ವಿವಿಧೆಡೆ ಬೀಟಮ್ಮ ಗ್ಯಾಂಗ್ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಮುಂಜಾಗೃತಾ ಕ್ರಮವಾಗಿ ಹಲವು ಗ್ರಾಮಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಿಕ್ಕಮಗಳೂರಿನ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಈ ಎರಡೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಈ ಗ್ರಾಮಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಶಾಲೆಗಳಿಗೆ ರಜೆ ನೀಡಿರುವುದರಿಂದ ಈ ಭಾಗದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ-ಕಾಲೇಜು ಸಿಬ್ಬಂದಿಗಳ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ

TAGGED:Holiday announcement for schools and colleges for forest clearance
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Next Article ಕೇಂದ್ರ ಸರ್ಕಾರದಿಂದ 2025ನೇ ಸಾಲಿನ `ಸಾರ್ವತ್ರಿಕ ರಜಾದಿನಗಳ ಅಧಿಕೃತ ಪಟ್ಟಿ ಬಿಡುಗಡೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?