Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀದಿ ನಾಯಿ ಜತೆ ಅಸಭ್ಯ ವರ್ತನೆ: ಯುವಕನ ವಿರುದ್ಧ ಕೇಸ್ ದಾಖಲು
ಕರ್ನಾಟಕವೈರಲ್

ಬೀದಿ ನಾಯಿ ಜತೆ ಅಸಭ್ಯ ವರ್ತನೆ: ಯುವಕನ ವಿರುದ್ಧ ಕೇಸ್ ದಾಖಲು

Share
1 Min Read
SHARE

newsics.com
ಕೊಪ್ಪ(ಚಿಕ್ಕಮಗಳೂರು): ಬೀದಿ ನಾಯಿ ಜತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ.

ಕೊಪ್ಪ ತಾಲೂಕಿನ ಜಯಪುರ ಠಾಣೆ ಪೊಲೀಸರು ಈತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬೀದಿ ನಾಯಿಗಳ ಜತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವುದು ಸಿಸಿ ಕ್ಯಾಮರಾ ದೃಶ್ಯದಲ್ಲಿ ಸೆರೆಯಾಗಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ‌ಈ ಘಟನೆ ನಡೆದಿದ್ದು, ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿ ಕಟ್ಟಿಮನೆ ವಾಸಿ ಶಿವರಾಜ ಎಂದು ಎಫ್ಐಆರ್‌ನಲ್ಲಿ ಉಲ್ಲೇಖವಾಗಿದೆ.

ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ವಿಡಿಯೋ ಜಯಪುರ‌, ಕೊಪ್ಪ ಭಾಗದಲ್ಲಿ ವೈರಲ್ ಆಗುತ್ತಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ನೀಡಿದ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ನವೆಂಬರ್ 9ರಂದು ಕೃತ್ಯದ ಬಗ್ಗೆ ವಿಡಿಯೋ ಬೆಳಕಿಗೆ ಬಂದಿದ್ದು, ಸಿಸಿಟಿವಿ ದೃಶ್ಯದ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸ್ ಕಾನ್ಸ್ಟೇಬಲ್ ದೂರು ನೀಡಿದ್ದಾರೆ ಎಂದು ಎಫ್ಐಆರ್‌ನಲ್ಲಿ ವಿವತಿಸಲಾಗಿದೆ.
ಜಯಪುರ ಪಟ್ಟಣದ ಬಸ್ ನಿಲ್ದಾಣದ ಬಳಿ ಗುಪ್ತ ವರದಿಗಾಗಿ ಕರ್ತವ್ಯದಲಿರುವಾಗ ಬಾತ್ಮೀದಾರರ ಮಾಹಿತಿಯ ಪ್ರಕಾರ, ವ್ಯಕ್ತಿಯೊಬ್ಬ ನಾಯಿಯನ್ನು ಹಿಡಿದುಕೊಂಡು ಅದರೊಂದಿಗೆ ಅಸಭ್ಯ ವರ್ತಿಸುತ್ತಿದ್ದಾನೆ. ಬೀದಿ ನಾಯಿಗೆ ಉಪದ್ರವ ಮಾಡುವುದರ ಜತೆ ಪ್ರಾಣಿ ಹಿಂಸೆ ಮಾಡಿರುವುದು ನಿಲ್ದಾಣದಲ್ಲಿರುವ ಜಯಪುರ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಅಕ್ಟೋವರ್ 18 ರಂದು ಬೆಳಗಿನ ಜಾವ ಸುಮಾರು 4 ಗಂಟೆ ಸಮಯದಲ್ಲಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಪುಷ್ಪ- 2 ಸಿನಿಮಾದಲ್ಲಿ ಶ್ರೀಲೀಲಾ ಫಸ್ಟ್‌ಲುಕ್; ಸಮಂತಾಗಿಂತ ಹಾಟ್‌ ಎಂದ ಪಡ್ಡೆ ಹುಡುಗರು!

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಕುಸಿತ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಾ.ಪಂ ಮಾಜಿ ಅಧ್ಯಕ್ಷ

ಮಕ್ಕಳ ಕೈಯಲ್ಲಿ ಪೆನ್ನಿನ ಬದಲು ತಲ್ವಾರ್ ಕೊಡಿ-ಮರುಳಾರಾಧ್ಯ ಶಿವಾಚಾರ್ಯ ವಿವಾದ!

`ಪಿಂಚಣಿದಾರರಿಗೆ’ ಗುಡ್ ನ್ಯೂಸ್ : ಜ.1 ರಿಂದ ಬದಲಾಗಲಿವೆ ಈ ನಿಯಮಗಳು!

TAGGED:Misbehavior with stray dog: Case registered against youth
Share This Article
Facebook Twitter Copy Link Print
Previous Article ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಪುತ್ರ!
Next Article ಅತ್ಯಾಚಾರ ಆರೋಪ: ಸುಪ್ರೀಂನಲ್ಲಿ ಪ್ರಜ್ವಲ್ ರೇವಣ್ಣ ಅರ್ಜಿ‌ ವಜಾ, ಮಾಜಿ ಸಂಸದಗೆ ಜೈಲೇ ಗತಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?