ಬೀದಿ ನಾಯಿ ಜತೆ ಅಸಭ್ಯ ವರ್ತನೆ: ಯುವಕನ ವಿರುದ್ಧ ಕೇಸ್ ದಾಖಲು
newsics.com ಕೊಪ್ಪ(ಚಿಕ್ಕಮಗಳೂರು): ಬೀದಿ ನಾಯಿ ಜತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕೊಪ್ಪ ತಾಲೂಕಿನ ಜಯಪುರ ಠಾಣೆ ಪೊಲೀಸರು ಈತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬೀದಿ ನಾಯಿಗಳ ಜತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವುದು ಸಿಸಿ ಕ್ಯಾಮರಾ ದೃಶ್ಯದಲ್ಲಿ ಸೆರೆಯಾಗಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿ ಕಟ್ಟಿಮನೆ ವಾಸಿ ಶಿವರಾಜ ಎಂದು ಎಫ್ಐಆರ್‌ನಲ್ಲಿ ಉಲ್ಲೇಖವಾಗಿದೆ. ಬೀದಿ ನಾಯಿ ಜತೆ ಅಸಭ್ಯವಾಗಿ … Continue reading ಬೀದಿ ನಾಯಿ ಜತೆ ಅಸಭ್ಯ ವರ್ತನೆ: ಯುವಕನ ವಿರುದ್ಧ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed