Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಿವೇದಿತಾ ಗೌಡ ಸ್ನಾನದ ವಿಡಿಯೋ ಚಿತ್ರೀಕರಿಸಿದ ಚಂದನ್‌ ಶೆಟ್ಟಿ
ಮನರಂಜನೆ

ನಿವೇದಿತಾ ಗೌಡ ಸ್ನಾನದ ವಿಡಿಯೋ ಚಿತ್ರೀಕರಿಸಿದ ಚಂದನ್‌ ಶೆಟ್ಟಿ

Share
1 Min Read
SHARE

newsics.com

ಬೆಂಗಳೂರು : ನಟಿ ನಿವೇದಿತಾ ಗೌಡ ಅವರು ಹುಟ್ಟುಹಬ್ಬದಂದು ಬಾತಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ ಈ ವಿಡಿಯೋವನ್ನು ಮಾಡಿದ್ದು ಅವರ ಮಾಜಿ ಗಂಡ ಚಂದನ್ ಶೆಟ್ಟಿ. ಡಿವೋರ್ಸ್ ನಂತರವೂ ಇಬ್ಬರ ನಡುವಿನ ಏನು ನಡೆಯುತ್ತಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ನಿವೇದಿತಾ ಗೌಡ ಅವರು ತಮ್ಮ ಹುಟ್ಟು ಹಬ್ಬದ ದಿನ ಲಕ್ಷಾಂತರ ಜನರಿಂದ ಶುಭಾಶಯಗಳನ್ನು ಸ್ವೀಕರಿಸಿದ್ದಾರೆ. ಇನ್ನು ಎಲ್ಲ ಶುಭ ಕೋರಿದ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಲು ತಮ್ಮ ಸ್ನಾನದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸ್ಟಾರ್ ಹೋಟೆಲೊಂದರ ಕೋಣೆಯಲ್ಲಿ ಹಾವಿನಂತೆ ನುಲಿಯುತ್ತಾ, ಹೊರಳಾಡುತ್ತಾ ತಾವೇ ಸ್ವಯಂ ವಿಡಿಯೋ ಮಾಡಿಕೊಂಡಿದ್ದಾರೆ. ಇದಾದ ನಂತರ ಹೊರಗೆ ಸ್ವಿಮ್ಮಿಂಗ್ ಪೂಲ್‌ಗೆ ಹರಿಯುವ ಬಿಸಿನೀರಿನಲ್ಲಿ ರಾತ್ರಿ ವೇಳೆ ಸ್ನಾನ ಮಾಡುವ ವಿಡಿಯೋ ಹಂಚಿಕೊಂಡಿದ್ದಾರೆ. ಆದರೆ, ಈ ವಿಡಿಯೋ ಮಾಡಿದ್ದು ಮಾತ್ರ ತನ್ನ ಮಾಜಿ ಗಂಡ ಚಂದನ್ ಶೆಟ್ಟಿ ಎಂದು ಹೇಳಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article 13 ಮುದ್ದೆ ತಿಂದು ಟಗರು ಗೆದ್ದ ಭೂಪ!
Next Article ಫೋಟೋದಲ್ಲಿ ಕಾಣುತ್ತಿರೋ ಈ ಹುಡುಗ ಈಗ ಸ್ಯಾಂಡಲ್ವುಡ್ ಸ್ಟಾರ್ ನಟ: ಯಾರು ಗುರುತು ಪತ್ತೆ ಸಿಗುತ್ತಾ ನೋಡಿ…

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?