ಅತ್ಯಾಚಾರ ಆರೋಪ: ಸುಪ್ರೀಂನಲ್ಲಿ ಪ್ರಜ್ವಲ್ ರೇವಣ್ಣ ಅರ್ಜಿ‌ ವಜಾ, ಮಾಜಿ ಸಂಸದಗೆ ಜೈಲೇ ಗತಿ

newsics.com ನವದೆಹಲಿ: ಮಹಿಳೆಯರ ಮೇಲೆ ನಡೆಸಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಅತ್ಯಾಚಾರ … Continue reading ಅತ್ಯಾಚಾರ ಆರೋಪ: ಸುಪ್ರೀಂನಲ್ಲಿ ಪ್ರಜ್ವಲ್ ರೇವಣ್ಣ ಅರ್ಜಿ‌ ವಜಾ, ಮಾಜಿ ಸಂಸದಗೆ ಜೈಲೇ ಗತಿ