ಪುಷ್ಪ- 2 ಸಿನಿಮಾದಲ್ಲಿ ಶ್ರೀಲೀಲಾ ಫಸ್ಟ್‌ಲುಕ್; ಸಮಂತಾಗಿಂತ ಹಾಟ್‌ ಎಂದ ಪಡ್ಡೆ ಹುಡುಗರು!

newsics.com ಕನ್ನಡದ ನಟಿ ಶ್ರೀಲೀಲಾಗೆ ಟಾಲಿವುಡ್‌ನಲ್ಲಿ ಭಾರೀ ಬೇಡಿಕೆ ಇದೆ. ನಟನೆಗೂ ಸೈ, ಡ್ಯಾನ್ಸ್‌ಗೂ ಜೈ ಎನ್ನುತ್ತಾ ಚಿತ್ರರಂಗದಲ್ಲಿ ನಟಿ ಸದ್ದು ಮಾಡುತ್ತಿದ್ದಾರೆ. ಇದೀಗ ‘ಪುಷ್ಪ 2’ ಸಿನಿಮಾದಲ್ಲಿ ಶ್ರೀಲೀಲಾ ಸೊಂಟ ಬಳುಕಿಸಿದ್ದು, ನಟಿಯ ಅಫಿಷಿಯಲ್ ಪೋಸ್ಟರ್ ರಿಲೀಸ್ ಆಗಿದೆ. ನಮ್ಮ ತಂಡಕ್ಕೆ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾಗೆ ಸ್ವಾಗತ ಅಂತ ನಟಿಯ ಪೋಸ್ಟರ್ ಶೇರ್ ಮಾಡಿ ‘ಪುಷ್ಪ 2’ ಚಿತ್ರದ ನಿರ್ಮಾಣ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ. ಪೋಸ್ಟರ್‌ನಲ್ಲಿ ಕನ್ನಡತಿ ಶ್ರೀಲೀಲಾ ಮಾದಕವಾಗಿ ಕಾಣಿಸಿಕೊಂಡಿದ್ದಾರೆ. ಕಿಸ್ಸಿಕ್ ಎಂಬ ಹಾಡಿಗೆ … Continue reading ಪುಷ್ಪ- 2 ಸಿನಿಮಾದಲ್ಲಿ ಶ್ರೀಲೀಲಾ ಫಸ್ಟ್‌ಲುಕ್; ಸಮಂತಾಗಿಂತ ಹಾಟ್‌ ಎಂದ ಪಡ್ಡೆ ಹುಡುಗರು!