Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕತ್ತು ಸೀಳಿದ ಸ್ಥಿತಿಯಲ್ಲಿ ಪ್ರೊಫೆಸರ್ ಶವ ಪತ್ತೆ!
ದೇಶಪ್ರಮುಖ

ಕತ್ತು ಸೀಳಿದ ಸ್ಥಿತಿಯಲ್ಲಿ ಪ್ರೊಫೆಸರ್ ಶವ ಪತ್ತೆ!

Share
1 Min Read
SHARE

newsics.com

ಕೊಲ್ಕತ್ತಾ: ಹೋಟೆಲ್ ಒಂದರಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಕೋಲ್ಕತ್ತಾದ ಜಾಧವ್ ಪುರ ವಿಶ್ವವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಪ್ರಾಧ್ಯಾಪಕರ ಶವ ಪತ್ತೆಯಾಗಿದೆ

ಹೋಟೆಲ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಕೋಲ್ಕತ್ತಾದ ಜಾದವ್ಪುರ ವಿಶ್ವವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಪ್ರಾಧ್ಯಾಪಕರ ಶವ ಪತ್ತೆಯಾಗಿದೆ. ಪ್ರಾಧ್ಯಾಪಕರನ್ನು ಮೈನಕ್ ಪಾಲ್ ಎಂದು ಗುರುತಿಸಲಾಗಿದೆ. ಫಿಲಾಸಫಿ ವಿಭಾಗದ ಪ್ರೊಫೆಸರ್ ಮೈನಾಕ್ ಪಾಲ್ ಅವರ ರಕ್ತಸಿಕ್ತ ಶವ ನವೆಂಬರ್ 8 ರಂದು ವಾಶ್ ರೂಂನಲ್ಲಿ ಪತ್ತೆಯಾಗಿದ್ದು, ಕುತ್ತಿಗೆ ಮತ್ತು ಕೈಗಳ ಮೇಲೆ ಆಳವಾದ ಗಾಯಗಳಾಗಿರುವುದು ಕಂಡುಬಂದಿದೆ.

ಪತ್ನಿ, ಮಗಳು ಮತ್ತು ಪೋಷಕರನ್ನು ಅಗಲಿರುವ ಪಾಲ್ ಅವರು ಕೆಲವು ದಿನಗಳ ಹಿಂದೆ ಇಬ್ಬರು ಸ್ನೇಹಿತರೊಂದಿಗೆ ಬಂದಿದ್ದು ನವೆಂಬರ್‌ 8 ರಂದು ಹಿಂದಿರುಗಬೇಕಿತ್ತು. ಆದರೆ ಪಾಲ್‌ ಮನೆಗೆ ವಾಪಸ್ಸಾಗಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಹೋಟೆಲ್ ಅಧಿಕಾರಿಗಳನ್ನು ಸಂಪರ್ಕಿಸಿದರು. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

TAGGED:The dead body of the professor was found with his throat slit
Share This Article
Facebook Twitter Copy Link Print
Previous Article ಉಪಚುನಾವಣೆ ಬಳಿಕ ಬಸ್ ಟಿಕೆಟ್ ದರ ಏರಿಕೆ..!?
Next Article ಹೆಚ್ಡಿಕೆಗೆ “ಕರಿಯ ಕುಮಾರಸ್ವಾಮಿ” ಎಂದ ಜಮೀರ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?