ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಾ.ಪಂ ಮಾಜಿ ಅಧ್ಯಕ್ಷ
newsics.com ಮಂಡ್ಯ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಬಿಜೆಪಿ ಮುಖಂಡನಾಗಿರುವ ರಮೇಶ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಯ ಜೊತೆ ಅಸಭ್ಯ ವರ್ತನೆ ತೋರಿ ಲೈಂಗಿಕ ಕಿರುಕುಳ ನೀಡಿದ್ದು, ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ ಬಾಲಕಿಯ ತಾಯಿಗೆ ಬೆದರಿಕೆ ಹಾಕಿದ್ದ ಆರೋಪ ಕೇಳಿ ಬಂದಿದೆ. ಸಂತ್ರಸ್ತೆಯ ತಾಯಿ ಕೆಆರ್ ಪೇಟೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಮತ್ತು ಜಾತಿ ನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡ … Continue reading ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಾ.ಪಂ ಮಾಜಿ ಅಧ್ಯಕ್ಷ
Copy and paste this URL into your WordPress site to embed
Copy and paste this code into your site to embed