Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಪುತ್ರ!
ಕರ್ನಾಟಕಪ್ರಮುಖ

ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಪುತ್ರ!

Share
1 Min Read
SHARE

newsics.com

ದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಹುಡುಗಿಯಾಗಿ ರೂಪಾಂತರಗೊಂಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಸಂಜಯ್ ಬಂಗಾರ್ ಟೀಮ್ ಇಂಡಿಯಾ ಪರ 12 ಟೆಸ್ಟ್, 15 ಏಕದಿನ ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ ಆರ್ಸಿಬಿ ಸೇರಿದಂತೆ ಒಂದಷ್ಟು ತಂಡಗಳ ಮುಖ್ಯ ಕೋಚ್ ಹುದ್ದೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್ ಕಳೆದ 10 ತಿಂಗಳಿಂದ ಹಾರ್ಮೋನ್ ಬದಲಾವಣೆಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇದೀಗ 10 ತಿಂಗಳ ಶಸ್ತ್ರಚಿಕಿತ್ಸೆಯ ನಂತರ ಹುಡುಗಿಯಾಗಿ ರೂಪಾಂತರಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಇದಕ್ಕಾಗಿ ನನ್ನ ಕ್ರಿಕೆಟ್ ಕೆರಿಯರ್ ಅನ್ನು ತ್ಯಾಗ ಮಾಡುತ್ತಿದ್ದೇನೆ. ಇನ್ಮುಂದೆ ನನ್ನ ಹೆಸರು ಆರ್ಯನ್ ಅಲ್ಲ, ಬದಲಾಗಿ ಅನಯಾ ಎಂದಿದ್ದಾರೆ. ಸದ್ಯ ಅನಯಾ ಬಂಗಾರ್ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿದ್ದಾರೆ.

TAGGED:The son of the star cricketer of Team India who changed his gender!
Share This Article
Facebook Twitter Copy Link Print
Previous Article ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಕುಸಿತ
Next Article ಬೀದಿ ನಾಯಿ ಜತೆ ಅಸಭ್ಯ ವರ್ತನೆ: ಯುವಕನ ವಿರುದ್ಧ ಕೇಸ್ ದಾಖಲು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?