ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಪುತ್ರ!

newsics.com ದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಹುಡುಗಿಯಾಗಿ ರೂಪಾಂತರಗೊಂಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಂಜಯ್ ಬಂಗಾರ್ ಟೀಮ್ ಇಂಡಿಯಾ ಪರ 12 ಟೆಸ್ಟ್, 15 ಏಕದಿನ ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ ಆರ್ಸಿಬಿ ಸೇರಿದಂತೆ ಒಂದಷ್ಟು ತಂಡಗಳ ಮುಖ್ಯ ಕೋಚ್ ಹುದ್ದೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಂಜಯ್ ಬಂಗಾರ್ … Continue reading ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಪುತ್ರ!