Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ Mike Waltz   ನೇಮಕ
ವಿದೇಶವೈರಲ್

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ Mike Waltz   ನೇಮಕ

Share
1 Min Read
SHARE

newsics.com
ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಾಗಿನಿಂದ ಆ್ಯಕ್ಷನ್ ಮೋಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ನಿವೃತ್ತ ಸೇನಾ ರಾಷ್ಟ್ರೀಯ ಗಾರ್ಡ್ ಅಧಿಕಾರಿ ಮೈಕ್ ವಾಲ್ಟ್ಜ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದಾರೆ.

ವಾಲ್ಟ್ಜ್ ಅವರು ಈ ಹುದ್ದೆಯನ್ನು ನಿರ್ವಹಿಸುವಾಗ ಭೌಗೋಳಿಕ ರಾಜಕೀಯಕ್ಕೆ ಸಂಬಂಧಿಸಿದ ಅನೇಕ ಸಂಕೀರ್ಣ ವಿಷಯಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗಿದೆ. ಇದು ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಹಮಾಸ್ ಯುದ್ಧವನ್ನು ಒಳಗೊಂಡಿದೆ.

ಇನ್ನು ವಾಲ್ಟ್ಜ್ ಟ್ರಂಪ್ ಅವರ ಕಟ್ಟಾ ಬೆಂಬಲಿಗ. ಅವರು ಅಫ್ಘಾನಿಸ್ತಾನದಲ್ಲಿ ಹಲವಾರು ಬಾರಿ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ, ಅವರು ಪೆಂಟಗನ್‌ನಲ್ಲಿ ಎರಡು ಬಾರಿ ನೀತಿ ಸಲಹೆಗಾರರಾಗಿಯೂ ಕೆಲಸ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪಾಮ್ ಬೀಚ್‌ನಲ್ಲಿರುವ ಟ್ರಂಪ್‌ರ ಮಾರ್ ಎ ಲಾಗೋ ರೆಸಾರ್ಟ್‌ನಲ್ಲಿ ವಾಲ್ಟ್ಜ್ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಭಾರತದಲ್ಲಿ ಅಜಿತ್ ದೋವಲ್ ಈ ಹುದ್ದೆಯಲ್ಲಿದ್ದಾರೆ.

TAGGED:Appointed Mike Waltz as US National Security Adviser
Share This Article
Facebook Twitter Copy Link Print
Previous Article ಅಲ್‌ಖೈದಾ ಸಂಚು; ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ NIA ದಾಳಿ
Next Article ಗ್ರಂಥಾಲಯ ಅಧಿಕಾರಿಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?